Ezra · chapter 7 · verse 14
Ezra 7:14 in Kannada
ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
Neenu ninna kaiyalliruva ninna devara nyaayapramaanada haage yehooda mattu yeroo salemannu kuritu vichaarisuvadakkoo
Ezra 7:14 in English
- King James Version (KJV)
- Forasmuch as thou art sent of the king, and of his seven counsellors, to enquire concerning Judah and Jerusalem, according to the law of thy God which [is] in thine hand;
- World English Bible (WEB)
- Because you are sent by the king and his seven counselors to inquire concerning Judah and Jerusalem, according to the law of your God which is in your hand,
- American Standard Version (ASV)
- Forasmuch as thou art sent of the king and his seven counsellors, to inquire concerning Judah and Jerusalem, according to the law of thy God which is in thy hand,
- Bible in Basic English (BBE)
- Because you are sent by the king and his seven wise men, to get knowledge about Judah and Jerusalem, as you are ordered by the law of your God which is in your hand;
- Darby Translation (DBY)
- Because thou art sent by the king, and by his seven counsellors, to inquire concerning Judah and Jerusalem, according to the law of thy God which is in thy hand;
- Webster's Bible (WBS)
- Forasmuch as thou art sent by the king, and by his seven counselors, to inquire concerning Judah and Jerusalem, according to the law of thy God which [is] in thy hand;
- Young's Literal Translation (YLT)
- because that from the king and his seven counsellors thou art sent, to inquire concerning Judah and concerning Jerusalem, with the law of God that [is] in thy hand,
Read in context
- 12ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
- 13ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
- 14ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
- 15ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
- 16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
Cross references
- Esther 1:14 ಎಸ್ತೇರಳು 1:14ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು.
- Ezra 6:12 ಎಜ್ರನು 6:12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
- Deuteronomy 17:18–19 ಧರ್ಮೋಪದೇಶಕಾಂಡ 17:18–19ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- Ezra 7:28 ಎಜ್ರನು 7:28ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Daniel 6:20 ದಾನಿಯೇಲನು 6:20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.
- Ezra 7:25–26 ಎಜ್ರನು 7:25–26ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು. ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Ezra 8:25 ಎಜ್ರನು 8:25ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
- Daniel 6:26 ದಾನಿಯೇಲನು 6:26ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
- Ezra 1:3 ಎಜ್ರನು 1:3ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
- Ezra 5:8 ಎಜ್ರನು 5:8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
Original words (Hebrew)
- Forasmuch · H1768דִּי dîy
- as · H3606כֹּל kôl
- sent · H7972שְׁלַח shᵉlach
- of · H4481מִן min
- king · H4430מֶלֶךְ melek
- seven · H7655שִׁבְעָה shibʻâh
- counsellors · H3272יְעַט yᵉʻaṭ
- enquire · H1240בְּקַר bᵉqar
- concerning · H5922עַל ʻal
- Judah · H3061יְהוּד Yᵉhûwd
- Jerusalem · H3390יְרוּשָׁלֵם Yᵉrûwshâlêm
- law · H1882דָּת dâth
- God · H426אֱלָהּ ʼĕlâhh
- hand · H3028יַד yad