Ezra · chapter 7 · verse 15
Ezra 7:15 in Kannada
ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
Arasanoo avana elu aalochanaakartaroo yeroosalemi nalli nivaasavaagiruva israayel devarige manahpoorvakavaagi arpisida belli bangaaravannoo neenu baabelina samasta seemeyalli sampaadisida belli bangaaravannoo
Ezra 7:15 in English
- King James Version (KJV)
- And to carry the silver and gold, which the king and his counsellors have freely offered unto the God of Israel, whose habitation [is] in Jerusalem,
- World English Bible (WEB)
- and to carry the silver and gold, which the king and his counselors have freely offered to the God of Israel, whose habitation is in Jerusalem,
- American Standard Version (ASV)
- and to carry the silver and gold, which the king and his counsellors have freely offered unto the God of Israel, whose habitation is in Jerusalem,
- Bible in Basic English (BBE)
- And to take with you the silver and gold freely offered by the king and his wise men to the God of Israel, whose Temple is in Jerusalem,
- Darby Translation (DBY)
- and to carry the silver and gold which the king and his counsellors have freely offered to the God of Israel, whose habitation is at Jerusalem,
- Webster's Bible (WBS)
- And to carry the silver and gold, which the king and his counselors have freely offered to the God of Israel, whose habitation [is] in Jerusalem,
- Young's Literal Translation (YLT)
- and to carry silver and gold that the king and his counsellors willingly offered to the God of Israel, whose tabernacle [is] in Jerusalem,
Read in context
- 13ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
- 14ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
- 15ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
- 16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
- 17ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
Cross references
- Psalm 135:21 ಕೀರ್ತನೆಗಳು 135:21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- 2 Chronicles 6:2 2 ಪೂರ್ವಕಾಲವೃತ್ತಾಂತ 6:2ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
- Ezra 6:12 ಎಜ್ರನು 6:12ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- Ezra 6:4 ಎಜ್ರನು 6:4ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
- Psalm 68:29–30 ಕೀರ್ತನೆಗಳು 68:29–30ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು. ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
- 1 Chronicles 29:6 1 ಪೂರ್ವಕಾಲವೃತ್ತಾಂತ 29:6ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
- Isaiah 60:6–9 ಯೆಶಾಯ 60:6–9ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Psalm 76:2 ಕೀರ್ತನೆಗಳು 76:2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- 2 Chronicles 2:6 2 ಪೂರ್ವಕಾಲವೃತ್ತಾಂತ 2:6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- Psalm 76:11 ಕೀರ್ತನೆಗಳು 76:11ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
Original words (Hebrew)
- carry · H2987יְבַל yᵉbal
- silver · H3702כְּסַף kᵉçaph
- gold · H1722דְּהַב dᵉhab
- king · H4430מֶלֶךְ melek
- counsellors · H3272יְעַט yᵉʻaṭ
- offered · H5069נְדַב nᵉdab
- God · H426אֱלָהּ ʼĕlâhh
- Israel · H3479יִשְׂרָאֵל Yisrâʼêl
- whose · H1768דִּי dîy
- habitation · H4907מִשְׁכַּן mishkan
- Jerusalem · H3390יְרוּשָׁלֵם Yᵉrûwshâlêm