Skip to content
ThuthiThuthiThuthi
Ezra · chapter 7 · verse 16

Ezra 7:16 in Kannada

ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ

Adara sangada yeroosa leminalliruva tamma devara aalayakkoskara janarindaloo yaajakarindaloo kodalpatta manah poorvakavaada arpaneyannoo takkondu hogi

Ezra 7:16 in English

King James Version (KJV)
And all the silver and gold that thou canst find in all the province of Babylon, with the freewill offering of the people, and of the priests, offering willingly for the house of their God which [is] in Jerusalem:
World English Bible (WEB)
and all the silver and gold that you will find in all the province of Babylon, with the free will offering of the people and of the priests, offering willingly for the house of their God which is in Jerusalem.
American Standard Version (ASV)
and all the silver and gold that thou shalt find in all the province of Babylon, with the freewill-offering of the people, and of the priests, offering willingly for the house of their God which is in Jerusalem;
Bible in Basic English (BBE)
As well as all the silver and gold which you get from the land of Babylon, together with the offering of the people and of the priests, freely given for the house of their God, which is in Jerusalem:
Darby Translation (DBY)
and all the silver and gold that thou canst find in all the province of Babylon, besides the voluntary offering of the people, and of the priests, who offer willingly for the house of their God which is at Jerusalem.
Webster's Bible (WBS)
And all the silver and gold that thou canst find in all the province of Babylon, with the free-will-offering of the people, and of the priests, offering willingly for the house of their God which [is] in Jerusalem:
Young's Literal Translation (YLT)
and all the silver and gold that thou findest in all the province of Babylon, with the free-will offerings of the people, and of the priests, offering willingly, for the house of their God that [is] in Jerusalem,

Read in context

  1. 14ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ
  2. 15ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
  3. 16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
  4. 17ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
  5. 18ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
Read all of Ezra 7

Cross references

Original words (Hebrew)

Ezra 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.