Skip to content
ThuthiThuthiThuthi
Ezra · chapter 7 · verse 17

Ezra 7:17 in Kannada

ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.

Aa hanadinda neenu tvareyaagi horigalannoo tagarugalannoo kurigalannoo avugalige kaanikega lannoo paanada arpanegalannoo kondukondu avugalannu yeroosaleminalliruva nimma devara aalayada balipeethada mele arpisuvadakkoo neenu arasanindaloo avana elumandi salahe gaararindaloo kaluhisalpattiddee.

Ezra 7:17 in English

King James Version (KJV)
That thou mayest buy speedily with this money bullocks, rams, lambs, with their meat offerings and their drink offerings, and offer them upon the altar of the house of your God which [is] in Jerusalem.
World English Bible (WEB)
Therefore you shall with all diligence buy with this money bulls, rams, and lambs with their meal offerings and their drink offerings, and shall offer them on the altar of the house of your God which is in Jerusalem.
American Standard Version (ASV)
therefore thou shalt with all diligence buy with this money bullocks, rams, lambs, with their meal-offerings and their drink-offerings, and shalt offer them upon the altar of the house of your God which is in Jerusalem.
Bible in Basic English (BBE)
So with this money get with care oxen, sheep, and lambs, with their meal offerings and their drink offerings, to be offered on the altar of the house of your God, which is in Jerusalem.
Darby Translation (DBY)
Therefore thou shalt buy diligently with this money bullocks, rams, lambs, with their oblations and their drink-offerings, and offer them upon the altar of the house of your God which is at Jerusalem.
Webster's Bible (WBS)
That thou mayest buy speedily with this money bullocks, rams, lambs, with their meat-offerings and their drink-offerings, and offer them upon the altar of the house of your God which [is] in Jerusalem.
Young's Literal Translation (YLT)
therefore thou dost speedily buy with this money, bullocks, rams, lambs, and their presents, and their libations, and dost bring them near to the altar of the house of your God that [is] in Jerusalem,

Read in context

  1. 15ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್‌ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ
  2. 16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
  3. 17ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
  4. 18ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
  5. 19ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
Read all of Ezra 7

Cross references

Original words (Hebrew)

Ezra 7:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.