Skip to content
ThuthiThuthiThuthi
Ezra · chapter 7 · verse 18

Ezra 7:18 in Kannada

ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.

Mikkaada belli bangaaradinda ninagoo ninna sahodararigoo yaava dannu maadalu yuktavaagi kaanisuvado ade prakaara nimma devara chittada haageye maadiri.

Ezra 7:18 in English

King James Version (KJV)
And whatsoever shall seem good to thee, and to thy brethren, to do with the rest of the silver and the gold, that do after the will of your God.
World English Bible (WEB)
Whatever seems good to you and to your brothers to do with the rest of the silver and the gold, do that according to the will of your God.
American Standard Version (ASV)
And whatsoever shall seem good to thee and to thy brethren to do with the rest of the silver and the gold, that do ye after the will of your God.
Bible in Basic English (BBE)
And whatever seems right to you and to your brothers to do with the rest of the silver and gold, that do, as may be pleasing to your God.
Darby Translation (DBY)
And whatever shall seem good to thee and to thy brethren to do with the rest of the silver and the gold, that do according to the will of your God.
Webster's Bible (WBS)
And whatever shall seem good to thee, and to thy brethren, to do with the rest of the silver and gold, that do after the will of your God.
Young's Literal Translation (YLT)
and that which to thee and to thy brethren is good to do with the rest of the silver and gold, according to the will of your God ye do.'

Read in context

  1. 16ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
  2. 17ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
  3. 18ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
  4. 19ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
  5. 20ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
Read all of Ezra 7

Cross references

Original words (Hebrew)

Ezra 7:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.