Skip to content
ThuthiThuthiThuthi
Ezra · chapter 7 · verse 19

Ezra 7:19 in Kannada

ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.

Idallade ninna devara aalayada seveya nimittavaagi ninage kodalpatta paatregalannu neenu yeroosalemina devara munde oppisibidu.

Ezra 7:19 in English

King James Version (KJV)
The vessels also that are given thee for the service of the house of thy God, [those] deliver thou before the God of Jerusalem.
World English Bible (WEB)
The vessels that are given to you for the service of the house of your God, deliver before the God of Jerusalem.
American Standard Version (ASV)
And the vessels that are given thee for the service of the house of thy God, deliver thou before the God of Jerusalem.
Bible in Basic English (BBE)
And the vessels which have been given to you for the uses of the house of your God, you are to give to the God of Jerusalem.
Darby Translation (DBY)
And the vessels that have been given thee for the service of the house of thy God, deliver before the God of Jerusalem.
Webster's Bible (WBS)
The vessels also that are given thee for the service of the house of thy God, [those] deliver thou before the God of Jerusalem.
Young's Literal Translation (YLT)
'And the vessels that are given to thee, for the service of the house of thy God, make perfect before the God of Jerusalem;

Read in context

  1. 17ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
  2. 18ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
  3. 19ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
  4. 20ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
  5. 21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
Read all of Ezra 7

Cross references

Original words (Hebrew)

Ezra 7:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.