Ezra · chapter 7 · verse 20
Ezra 7:20 in Kannada
ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
Innu enaadaroo ninna devara aalayakkoskara agatyaviddu neenu kodabekaagi bandare adannu arasana bokkasadinda takkondukodu.
Ezra 7:20 in English
- King James Version (KJV)
- And whatsoever more shall be needful for the house of thy God, which thou shalt have occasion to bestow, bestow [it] out of the king’s treasure house.
- World English Bible (WEB)
- Whatever more will be needed for the house of your God, which you may have occasion to give, give it out of the king’s treasure house.
- American Standard Version (ASV)
- And whatsoever more shall be needful for the house of thy God, which thou shalt have occasion to bestow, bestow it out of the king’s treasure-house.
- Bible in Basic English (BBE)
- And whatever more is needed for the house of your God, and which you may have to give, take it from the king's store-house.
- Darby Translation (DBY)
- And whatever more shall be needful for the house of thy God which thou shalt have occasion to bestow, bestow it out of the king's treasure house.
- Webster's Bible (WBS)
- And whatever more shall be needful for the house of thy God, which thou shalt have occasion to bestow, bestow [it] out of the king's treasure-house.
- Young's Literal Translation (YLT)
- and the rest of the needful things of the house of thy God, that it falleth to thee to give, thou dost give from the treasure-house of the king.
Read in context
- 18ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ.
- 19ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
- 20ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
- 21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
- 22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
Cross references
- Ezra 6:4 ಎಜ್ರನು 6:4ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
- Ezra 6:8–18 ಎಜ್ರನು 6:8–18ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ. ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ. ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ. ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಈ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು. ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು. ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು. ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು. ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು. ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.