Ezra · chapter 7 · verse 21
Ezra 7:21 in Kannada
ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
Idallade arasanaagiruva aartashastanaada naanu nadiya aacheyalliruva ellaa bokkasadava rige koduva appane enandare--
Ezra 7:21 in English
- King James Version (KJV)
- And I, [even] I Artaxerxes the king, do make a decree to all the treasurers which [are] beyond the river, that whatsoever Ezra the priest, the scribe of the law of the God of heaven, shall require of you, it be done speedily,
- World English Bible (WEB)
- I, even I, Artaxerxes the king, make a decree to all the treasurers who are beyond the River, that whatever Ezra the priest, the scribe of the law of the God of heaven, requires of you, it shall be done with all diligence,
- American Standard Version (ASV)
- And I, even I Artaxerxes the king, do make a decree to all the treasurers that are beyond the River, that whatsoever Ezra the priest, the scribe of the law of the God of heaven, shall require of you, it be done with all diligence,
- Bible in Basic English (BBE)
- And I, even I, Artaxerxes the king, now give orders to all keepers of the king's money across the river, that whatever Ezra the priest, the scribe of the law of the God of heaven, may have need of from you, is to be done with all care,
- Darby Translation (DBY)
- And I, I Artaxerxes the king, do give orders to all the treasurers that are beyond the river, that whatever Ezra the priest and scribe of the law of the God of the heavens shall require of you, it be done diligently,
- Webster's Bible (WBS)
- And I, [even] I Artaxerxes the king, do make a decree to all the treasurers who [are] beyond the river, that whatever Ezra the priest, the scribe of the law of the God of heaven, shall require of you, it be done speedily,
- Young's Literal Translation (YLT)
- 'And by me — I Artaxerxes the king — is made a decree to all treasurers who [are] beyond the river, that all that Ezra the priest, scribe of the law of the God of heaven, doth ask of you, be done speedily:
Read in context
- 19ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
- 20ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
- 21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
- 22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
- 23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
Cross references
- Ezra 4:16 ಎಜ್ರನು 4:16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
- Ezra 7:6 ಎಜ್ರನು 7:6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- Ezra 7:10–13 ಎಜ್ರನು 7:10–13ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು. ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ-- ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ. ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
- Ezra 4:20 ಎಜ್ರನು 4:20ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
- Ezra 6:6 ಎಜ್ರನು 6:6ಆದಕಾರಣ ನದಿಯ ಆಚೆಯಲ್ಲಿರುವ ಅಧಿಪತಿ ಯಾದ ತತ್ತೆನೈಯನೇ, ಶೆತರ್ಬೋಜೆನೈಯೇ, ನದಿಯ ಆಚೆಯಲ್ಲಿರುವ ಅಪರ್ಸತ್ಕಾಯರಾದ ನಿಮ್ಮ ಜೊತೆ ಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರ್ರಿ.
Original words (Hebrew)
- I · H4481מִן min
- I · H576אֲנָא ʼănâʼ
- Artaxerxes · H783אַרְתַּחְשַׁשְׁתָּא ʼArtachshashtâʼ
- king · H4430מֶלֶךְ melek
- make · H7761שׂוּם sûwm
- decree · H2942טְעֵם ṭᵉʻêm
- all · H3606כֹּל kôl
- treasurers · H1490גִּזְבָּר gizbâr
- beyond · H5675עֲבַר ʻăbar
- river · H5103נְהַר nᵉhar
- Ezra · H5831עֶזְרָא ʻEzrâʼ
- priest · H3549כָּהֵן kâhên
- scribe · H5613סָפֵר çâphêr
- law · H1882דָּת dâth
- God · H426אֱלָהּ ʼĕlâhh
- heaven · H8065שָׁמַיִן shâmayin
- require · H7593שְׁאֵל shᵉʼêl
- done · H5648עֲבַד ʻăbad
- speedily · H629אׇסְפַּרְנָא ʼoçparnâʼ