Skip to content
ThuthiThuthiThuthi
Ezra · chapter 7 · verse 22

Ezra 7:22 in Kannada

ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.

Paralokada devara nyaayapramaanada shaastriyaagiruva yaaja kanaada ejranu nimminda enaadaroo kelidare belliyu nooru talaantina mattigoo godhiyu nooru kolagada mattigoo draakshaarasavu nooru buddaliya varegoo enneyu nooru buddaliya varegoo uppu bekaadashtu tvareyaagi kodalpadali.

Ezra 7:22 in English

King James Version (KJV)
Unto an hundred talents of silver, and to an hundred measures of wheat, and to an hundred baths of wine, and to an hundred baths of oil, and salt without prescribing [how much].
World English Bible (WEB)
up to one hundred talents of silver, and to one hundred cors of wheat, and to one hundred baths of wine, and to one hundred baths of oil, and salt without prescribing how much.
American Standard Version (ASV)
unto a hundred talents of silver, and to a hundred measures of wheat, and to a hundred baths of wine, and to a hundred baths of oil, and salt without prescribing how much.
Bible in Basic English (BBE)
Up to a hundred talents of silver, a hundred measures of grain, a hundred measures of wine, and a hundred measures of oil, and salt without measure.
Darby Translation (DBY)
unto a hundred talents of silver, and to a hundred measures of wheat, and to a hundred baths of wine, and to a hundred baths of oil, and salt without prescribing [how much].
Webster's Bible (WBS)
To a hundred talents of silver, and to a hundred measures of wheat, and to a hundred baths of wine, and to a hundred baths of oil, and salt without prescribing [how much] .
Young's Literal Translation (YLT)
Unto silver a hundred talents, and unto wheat a hundred cors, and unto wine a hundred baths, and unto oil a hundred baths, and salt without reckoning;

Read in context

  1. 20ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
  2. 21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
  3. 22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
  4. 23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
  5. 24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
Read all of Ezra 7

Cross references

Original words (Hebrew)

Ezra 7:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.