Skip to content
ThuthiThuthiThuthi
Ezra · chapter 7 · verse 23

Ezra 7:23 in Kannada

ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?

Paralokada devarinda enaadaroo aajnyaapisa lpattare adu paralokada devara aalayakkoskara jaagrateyaagi maadalpadali. Yaakandare arasanoo avana kumaararoo aaluva raajyada mele raudra yaake irabeku?

Ezra 7:23 in English

King James Version (KJV)
Whatsoever is commanded by the God of heaven, let it be diligently done for the house of the God of heaven: for why should there be wrath against the realm of the king and his sons?
World English Bible (WEB)
Whatever is commanded by the God of heaven, let it be done exactly for the house of the God of heaven; for why should there be wrath against the realm of the king and his sons?
American Standard Version (ASV)
Whatsoever is commanded by the God of heaven, let it be done exactly for the house of the God of heaven; for why should there be wrath against the realm of the king and his sons?
Bible in Basic English (BBE)
Whatever is ordered by the God of heaven, let it be done completely for the house of the God of heaven; so that there may not be wrath against the kingdom of the king and his sons.
Darby Translation (DBY)
Whatever is commanded by the God of the heavens, let it be carefully done for the house of the God of the heavens; for why should there be wrath against the realm of the king and his sons?
Webster's Bible (WBS)
Whatever is commanded by the God of heaven, let it be diligently done for the house of the God of heaven: for why should there be wrath against the realm of the king and his sons?
Young's Literal Translation (YLT)
all that [is] by the decree of the God of heaven, let be done diligently for the house of the God of heaven; for why is there wrath against the kingdom of the king and his sons?

Read in context

  1. 21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
  2. 22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
  3. 23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
  4. 24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
  5. 25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
Read all of Ezra 7

Cross references

Original words (Hebrew)

Ezra 7:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.