Ezra · chapter 7 · verse 24
Ezra 7:24 in Kannada
ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
Idallade yaajakaroo levi yaroo haadugaararoo dvaarapaalakaroo netini yaroo modalaada devara aalayada sevakarannu kuritu enandare--avara mele terigeyannaadaroo kappavannaadaroo sunkavannaadaroo horisalu appane illavendu nimage tilisuttene.
Ezra 7:24 in English
- King James Version (KJV)
- Also we certify you, that touching any of the priests and Levites, singers, porters, Nethinims, or ministers of this house of God, it shall not be lawful to impose toll, tribute, or custom, upon them.
- World English Bible (WEB)
- Also we inform you that it shall not be lawful to impose tribute, custom, or toll on any of the priests, Levites, singers, gatekeepers, temple servants, or laborers of this house of God.
- American Standard Version (ASV)
- Also we certify you, that touching any of the priests and Levites, the singers, porters, Nethinim, or servants of this house of God, it shall not be lawful to impose tribute, custom, or toll, upon them.
- Bible in Basic English (BBE)
- In addition, we make it clear to you, that it will be against the law to put any tax or payment in goods or forced payment on any of the priests or Levites, the music-makers, door-keepers, Nethinim, or any servants of this house of God.
- Darby Translation (DBY)
- Also we inform you, as regards all the priests and Levites, singers, doorkeepers, Nethinim, and ministers of this house of God, it shall not be lawful to impose tribute, tax, and toll upon them.
- Webster's Bible (WBS)
- Also we certify you, that concerning any of the priests and Levites, singers, porters, Nethinims, or ministers of this house of God, it shall not be lawful to impose toll, tribute, or custom upon them.
- Young's Literal Translation (YLT)
- 'And to you we are making known, that upon any of the priests and Levites, singers, gatekeepers, Nethinim, and servants of the house of God, tribute and custom there is no authority to lift up.
Read in context
- 22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
- 23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
- 24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
- 25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
- 26ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
Cross references
- Ezra 4:13 ಎಜ್ರನು 4:13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
- Ezra 7:7 ಎಜ್ರನು 7:7ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
- Ezra 2:36–55 ಎಜ್ರನು 2:36–55ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು. ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು. ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು. ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು. ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು. ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು. ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ. ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ
- Ezra 4:20 ಎಜ್ರನು 4:20ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
Original words (Hebrew)
- certify · H3046יְדַע yᵉdaʻ
- any · H3606כֹּל kôl
- priests · H3549כָּהֵן kâhên
- Levites · H3879לֵוִי Lêvîy
- singers · H2171זַמָּר zammâr
- porters · H8652תָּרָע târâʻ
- Nethinims · H5412נְתִין Nᵉthîyn
- ministers · H6399פְּלַח pᵉlach
- this · H1836דֵּן dên
- house · H1005בַּיִת bayith
- God · H426אֱלָהּ ʼĕlâhh
- not · H3809לָא lâʼ
- lawful · H7990שַׁלִּיט shallîyṭ
- impose · H7412רְמָה rᵉmâh
- toll · H4061מִדָּה middâh
- tribute · H1093בְּלוֹ bᵉlôw
- custom · H1983הֲלָךְ hălâk
- upon · H5922עַל ʻal