Skip to content
ThuthiThuthiThuthi
Ezra · chapter 7 · verse 25

Ezra 7:25 in Kannada

ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.

Aadare ejrane, neenu ninna devara nyaaya pramaanagalannu tilidiruvadarinda nadiya aacheya lliruva samasta janarige nyaayateerisuva haageyoo avugalannu ariyadavarige bodhisuva haageyoo ninna kaiyalliruva ninna devara jnyaanada prakaara yajamaanarannoo nyaayaadhipatigalannoo nemisu.

Ezra 7:25 in English

King James Version (KJV)
And thou, Ezra, after the wisdom of thy God, that [is] in thine hand, set magistrates and judges, which may judge all the people that [are] beyond the river, all such as know the laws of thy God; and teach ye them that know [them] not.
World English Bible (WEB)
You, Ezra, according to the wisdom of your God that is in your hand, appoint magistrates and judges who may judge all the people who are beyond the River, who all know the laws of your God; and teach him who doesn’t know them.
American Standard Version (ASV)
And thou, Ezra, after the wisdom of thy God that is in thy hand, appoint magistrates and judges, who may judge all the people that are beyond the River, all such as know the laws of thy God; and teach ye him that knoweth them not.
Bible in Basic English (BBE)
And you, Ezra, by the wisdom of your God which is in you, are to put rulers and judges to have authority over all the people across the river who have knowledge of the laws of your God; and you are to give teaching to him who has no knowledge of them.
Darby Translation (DBY)
And thou, Ezra, after the wisdom of thy God, which is in thy hand, set magistrates and judges who may judge all the people that are beyond the river, all such as know the laws of thy God; and teach ye him that knows [them] not.
Webster's Bible (WBS)
And thou, Ezra, after the wisdom of thy God, that [is] in thy hand, set magistrates and judges, who may judge all the people that [are] beyond the river, all such as know the laws of thy God; and teach ye them that know [them] not.
Young's Literal Translation (YLT)
'And thou, Ezra, according to the wisdom of thy God, that [is] in thy hand, appoint magistrates and judges who may be judges to all the people who are beyond the river, to all knowing the law of thy God, and he who hath not known ye cause to know;

Read in context

  1. 23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
  2. 24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
  3. 25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
  4. 26ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
  5. 27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
Read all of Ezra 7

Cross references

Original words (Hebrew)

Ezra 7:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.