Ezra · chapter 7 · verse 6
Ezra 7:6 in Kannada
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
Ee ejranu israa yel devaraagiruva kartanu kotta mosheya nyaayapramaanadalli nurita shaastriyaagiddanu. Ivana mele avana devaraagiruva kartana kai idda prakaarave arasanu ivanige keliddannellaa kottanu.
Ezra 7:6 in English
- King James Version (KJV)
- This Ezra went up from Babylon; and he [was] a ready scribe in the law of Moses, which the LORD God of Israel had given: and the king granted him all his request, according to the hand of the LORD his God upon him.
- World English Bible (WEB)
- this Ezra went up from Babylon. He was a skilled scribe in the law of Moses, which the LORD, the God of Israel, had given; and the king granted him all his request, according to the LORD his God’s hand on him.
- American Standard Version (ASV)
- this Ezra went up from Babylon. And he was a ready scribe in the law of Moses, which Jehovah, the God of Israel, had given; and the king granted him all his request, according to the hand of Jehovah his God upon him.
- Bible in Basic English (BBE)
- This Ezra went up from Babylon; and he was a scribe, expert in the law of Moses which the Lord, the God of Israel, had given: and the king, moved by the Lord his God, gave him whatever he made request for.
- Darby Translation (DBY)
- — this Ezra went up from Babylon; and he was a ready scribe in the law of Moses, which Jehovah the God of Israel had given. And the king granted him all his request, according to the hand of Jehovah his God upon him.
- Webster's Bible (WBS)
- This Ezra went from Babylon; and he [was] a ready scribe in the law of Moses, which the LORD God of Israel had given: and the king granted him all his request, according to the hand of the LORD his God upon him.
- Young's Literal Translation (YLT)
- Ezra himself hath come up from Babylon, and he [is] a scribe ready in the law of Moses, that Jehovah God of Israel gave, and the king giveth to him — according to the hand of Jehovah his God upon him — all his request.
Read in context
- 4ಇವನು ಮೆರಾಯೋತನ ಮಗನು, ಇವನು ಜೆರಹ್ಯನ ಮಗನು, ಇವನು ಉಜ್ಜೀಯನ ಮಗನು, ಇವನು ಬುಕ್ಕೀಯ ಮಗನು,
- 5ಇವನು ಅಬೀಷೂವನ ಮಗನು, ಇವನು ಫೀನೆಹಾಸನ ಮಗನು, ಇವನು ಎಲ್ಲಾಜಾರನ ಮಗನು, ಇವನು ಪ್ರಧಾನ ಯಾಜಕ ನಾದ ಆರೋನನ ಮಗನು.
- 6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- 7ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
- 8ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.
Cross references
- Ezra 8:22 ಎಜ್ರನು 8:22ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
- Ezra 7:28 ಎಜ್ರನು 7:28ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Ezra 8:31 ಎಜ್ರನು 8:31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
- Nehemiah 2:18 ನೆಹೆಮೀಯ 2:18ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
- Nehemiah 2:8 ನೆಹೆಮೀಯ 2:8ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
- Ezra 7:21 ಎಜ್ರನು 7:21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Ezra 7:9 ಎಜ್ರನು 7:9ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
- Ezra 8:18 ಎಜ್ರನು 8:18ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
- Ezra 7:11–12 ಎಜ್ರನು 7:11–12ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ-- ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Deuteronomy 28:1 ಧರ್ಮೋಪದೇಶಕಾಂಡ 28:1ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
Original words (Hebrew)
- Ezra · H5830עֶזְרָא ʻEzrâʼ
- up · H5927עָלָה ʻâlâh
- Babylon · H894בָּבֶל Bâbel
- ready · H4106מָהִיר mâhîyr
- scribe · H5608סָפַר çâphar
- law · H8451תּוֹרָה tôwrâh
- Moses · H4872מֹשֶׁה Môsheh
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- given · H5414נָתַן nâthan
- king · H4428מֶלֶךְ melek
- granted · H5414נָתַן nâthan
- request · H1246בַּקָּשָׁה baqqâshâh
- hand · H3027יָד yâd
- God · H430אֱלֹהִים ʼĕlôhîym