Ezra · chapter 7 · verse 8
Ezra 7:8 in Kannada
ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.
Arasana elane varushada aidane tingalalli ivanu yeroo salemige bandanu.
Ezra 7:8 in English
- King James Version (KJV)
- And he came to Jerusalem in the fifth month, which [was] in the seventh year of the king.
- World English Bible (WEB)
- He came to Jerusalem in the fifth month, which was in the seventh year of the king.
- American Standard Version (ASV)
- And he came to Jerusalem in the fifth month, which was in the seventh year of the king.
- Bible in Basic English (BBE)
- And he came to Jerusalem in the fifth month, in the seventh year of the king's rule.
- Darby Translation (DBY)
- And he came to Jerusalem in the fifth month, which was in the seventh year of the king.
- Webster's Bible (WBS)
- And he came to Jerusalem in the fifth month, which [was] in the seventh year of the king.
- Young's Literal Translation (YLT)
- And he cometh in to Jerusalem in the fifth month, that [is in] the seventh year of the king,
Read in context
- 6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- 7ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
- 8ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು.
- 9ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
- 10ಎಜ್ರನು ಕರ್ತನ ನ್ಯಾಯಪ್ರಮಾಣವನ್ನು ವಿಚಾರಿ ಸುವದಕ್ಕೂ ಅದರ ಪ್ರಕಾರ ಮಾಡುವದಕ್ಕೂ ಇಸ್ರಾ ಯೇಲಿನಲ್ಲಿ ನೇಮನ್ಯಾಯಗಳನ್ನು ಕಲಿಸುವದಕ್ಕೂ ತನ್ನ ಹೃದಯವನ್ನು ಸಿದ್ಧಮಾಡಿದನು.