Ezra · chapter 8 · verse 1
Ezra 8:1 in Kannada
ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
Arasanaada aartashastana aalvikeyalli baabelininda nanna sangada horatu bandavara vanshaavaliyoo avara tandegalalli mukhyastharoo yaarandare--
Ezra 8:1 in English
- King James Version (KJV)
- These [are] now the chief of their fathers, and [this is] the genealogy of them that went up with me from Babylon, in the reign of Artaxerxes the king.
- World English Bible (WEB)
- Now these are the heads of their fathers’ households, and this is the genealogy of those who went up with me from Babylon, in the reign of Artaxerxes the king:
- American Standard Version (ASV)
- Now these are the heads of their fathers’ [houses], and this is the genealogy of them that went up with me from Babylon, in the reign of Artaxerxes the king:
- Bible in Basic English (BBE)
- Now these are the heads of families who were listed of those who went up with me from Babylon, when Artaxerxes was king.
- Darby Translation (DBY)
- And these are the chief fathers, and their genealogy, who went up with me from Babylon in the reign of Artaxerxes the king.
- Webster's Bible (WBS)
- These [are] now the chief of their fathers, and [this is] the genealogy of them that went up with me from Babylon, in the reign of Artaxerxes the king.
- Young's Literal Translation (YLT)
- And these [are] heads of their fathers, and the genealogy of those going up with me, in the reign of Artaxerxes the king, from Babylon.
Read in context
- 1ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
- 2ಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ,
- 3ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.
Cross references
- Ezra 7:7 ಎಜ್ರನು 7:7ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
- 1 Chronicles 24:31 1 ಪೂರ್ವಕಾಲವೃತ್ತಾಂತ 24:31ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- Ezra 2:62 ಎಜ್ರನು 2:62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
- 1 Chronicles 9:34 1 ಪೂರ್ವಕಾಲವೃತ್ತಾಂತ 9:34ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
- 1 Chronicles 26:32 1 ಪೂರ್ವಕಾಲವೃತ್ತಾಂತ 26:32ಇದ ಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಮುಖ್ಯ ಪಿತೃಗಳಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ಅರಸುಗಳ ಕಾರ್ಯಗಳ ನಿಮಿತ್ತವಾಗಿಯೂ ರೂಬೇ ನ್ಯರ ಮೇಲೆಯೂ ಗಾದ್ಯರ ಮೇಲೆಯೂ ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳನ್ನಾಗಿ ಮಾಡಿದನು.
- 1 Chronicles 4:33 1 ಪೂರ್ವಕಾಲವೃತ್ತಾಂತ 4:33ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ.
- Ezra 1:5 ಎಜ್ರನು 1:5ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
- 1 Chronicles 9:1 1 ಪೂರ್ವಕಾಲವೃತ್ತಾಂತ 9:1ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 26:12 2 ಪೂರ್ವಕಾಲವೃತ್ತಾಂತ 26:12ಪರಾಕ್ರಮಶಾಲಿಗಳಲ್ಲಿ ಪಿತೃಗಳ ಮುಖ್ಯಸ್ಥರ ಲೆಕ್ಕವು ಎರಡು ಸಾವಿರದ ಆರುನೂರು ಮಂದಿಯು.
- Ezra 7:13 ಎಜ್ರನು 7:13ಇಂಥ ಸಮಯದಲ್ಲಿ ನನ್ನ ರಾಜ್ಯದಲ್ಲಿ ರುವ ಇಸ್ರಾಯೇಲಿನ ಸಮಸ್ತ ಜನರಲ್ಲಿಯೂ ಅವರ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯಾರಾದರೂ ನಿನ್ನ ಸಂಗಡ ಯೆರೂಸಲೇಮಿಗೆ ಹೋಗಲು ಮನಸ್ಸಿ ದ್ದರೆ ಅವರು ಹೋಗಬಹುದೆಂದು ಅಪ್ಪಣೆಯನ್ನು ಕೊಟ್ಟಿದ್ದೇನೆ.
- Nehemiah 7:70–71 ನೆಹೆಮೀಯ 7:70–71ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು. ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.