Ezra · chapter 8 · verse 14
Ezra 8:14 in Kannada
ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.
Bigvaiyana kumaararalli oote yanoo jabboo danoo avara sangada eppattu mandi gandasaroo.
Ezra 8:14 in English
- King James Version (KJV)
- Of the sons also of Bigvai; Uthai, and Zabbud, and with them seventy males.
- World English Bible (WEB)
- Of the sons of Bigvai, Uthai and Zabbud; and with them seventy males.
- American Standard Version (ASV)
- And of the sons of Bigvai, Uthai and Zabbud; and with them seventy males.
- Bible in Basic English (BBE)
- And of the sons of Bigvai, Uthai and Zabbud; and with them seventy males.
- Darby Translation (DBY)
- And of the children of Bigvai, Uthai and Zabbud, and with them seventy males.
- Webster's Bible (WBS)
- Of the sons also of Bigvai; Uthai, and Zabbud, and with them seventy males.
- Young's Literal Translation (YLT)
- And from the sons of Bigvai, Uthai and Zabbud, and with them seventy who are males.
Read in context
- 12ಅಜಾದನ ಕುಮಾರರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನ ಸಂಗಡ ನೂರಾ ಹತ್ತು ಮಂದಿ ಗಂಡಸರೂ.
- 13ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ.
- 14ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.
- 15ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
- 16ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು