Ezra · chapter 8 · verse 17
Ezra 8:17 in Kannada
ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
Elnaataananu emba grahike yullavarannoo kare kaluhisi kasipyadalliruva adhi patiyaada iddonana balige appanekottu kaluhisi avaru namma devara aalayakkoskara sevakarannu taruva haage avaru kaasipyavemba sthaladalliruva iddovigoo avana sahodaranaada netiniyarigoo helabekaadaddannu tilisidenu.
Ezra 8:17 in English
- King James Version (KJV)
- And I sent them with commandment unto Iddo the chief at the place Casiphia, and I told them what they should say unto Iddo, [and] to his brethren the Nethinims, at the place Casiphia, that they should bring unto us ministers for the house of our God.
- World English Bible (WEB)
- I sent them out to Iddo the chief at the place Casiphia; and I told them what they should tell Iddo and his brothers the temple servants at the place Casiphia, that they should bring to us ministers for the house of our God.
- American Standard Version (ASV)
- And I sent them forth unto Iddo the chief at the place Casiphia; and I told them what they should say unto Iddo, [and] his brethren the Nethinim, at the place Casiphia, that they should bring unto us ministers for the house of our God.
- Bible in Basic English (BBE)
- And I sent them to Iddo the chief at the place Casiphia, and gave them orders what to say to Iddo and his brothers the Nethinim at the place Casiphia, so that they might come back to us with men to do the work of the house of our God.
- Darby Translation (DBY)
- And I gave them a commission to Iddo the chief, at the place Casiphia, and I put words in their mouths to say to Iddo [and] his brethren the Nethinim, at the place Casiphia, that they should bring to us ministers for the house of our God.
- Webster's Bible (WBS)
- And I sent them with commandment to Iddo the chief at the place Casiphia, and I told them what they should say to Iddo, [and] to his brethren the Nethinims, at the place Casiphia, that they should bring to us ministers for the house of our God.
- Young's Literal Translation (YLT)
- and I charge them for Iddo the head, in the place Casiphia, and put in their mouth words to speak unto Iddo, [and] his brethren the Nethinim, in the place Casiphia, to bring to us ministrants for the house of our God.
Read in context
- 15ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
- 16ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು
- 17ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
- 18ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
- 19ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
Cross references
- Ezra 2:43 ಎಜ್ರನು 2:43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
- Ezra 2:58 ಎಜ್ರನು 2:58ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
- Exodus 4:15 ವಿಮೋಚನಕಾಂಡ 4:15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
- 2 Samuel 14:3 2 ಸಮುವೇಲನು 14:3ತಲೆಗೆ ಎಣ್ಣೆಹಚ್ಚಿಕೊಳ್ಳದೆ ಸತ್ತವರಿ ಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು ಎಂದು ಹೇಳಿ ಯೋವಾ ಬನು ಅವಳಿಗೆ ಕಲಿಸಿಕೊಟ್ಟನು.
- Numbers 18:6 ಅರಣ್ಯಕಾಂಡ 18:6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- Numbers 8:22–26 ಅರಣ್ಯಕಾಂಡ 8:22–26ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು. ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು. ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
- Jeremiah 1:9 ಯೆರೆಮೀಯ 1:9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- Titus 1:5 ತೀತನಿಗೆ 1:5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- Deuteronomy 18:18 ಧರ್ಮೋಪದೇಶಕಾಂಡ 18:18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- Ezra 7:7 ಎಜ್ರನು 7:7ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
- 2 Samuel 14:19 2 ಸಮುವೇಲನು 14:19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.
- Jeremiah 15:19 ಯೆರೆಮೀಯ 15:19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
Original words (Hebrew)
- sent · H6680צָוָה tsâvâh
- commandment · H3318יָצָא yâtsâʼ
- Iddo · H112אִדּוֹ ʼIddôw
- chief · H7218רֹאשׁ rôʼsh
- place · H4725מָקוֹם mâqôwm
- Casiphia · H3703כָּסִפְיָא Kâçiphyâʼ
- told · H7760שׂוּם sûwm
- what · H1697דָּבָר dâbâr
- say · H1696דָבַר dâbar
- Iddo · H112אִדּוֹ ʼIddôw
- brethren · H251אָח ʼâch
- Nethinims · H5411נָתִין Nâthîyn
- place · H4725מָקוֹם mâqôwm
- Casiphia · H3703כָּסִפְיָא Kâçiphyâʼ
- bring · H935בּוֹא bôwʼ
- ministers · H8334שָׁרַת shârath
- house · H1004בַּיִת bayith
- God · H430אֱלֹהִים ʼĕlôhîym