Ezra · chapter 8 · verse 18
Ezra 8:18 in Kannada
ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
Namma devara olle hastavu namma mele iddadarinda avaru israayelina maganaagiruva leviya maganaada mahleeya kumaararalli buddhi yullavanaada sherebyanoo avana kumaararoo sahodararoo aada hadinentu mandiyannoo
Ezra 8:18 in English
- King James Version (KJV)
- And by the good hand of our God upon us they brought us a man of understanding, of the sons of Mahli, the son of Levi, the son of Israel; and Sherebiah, with his sons and his brethren, eighteen;
- World English Bible (WEB)
- According to the good hand of our God on us they brought us a man of discretion, of the sons of Mahli, the son of Levi, the son of Israel, namely Sherebiah, with his sons and his brothers, eighteen;
- American Standard Version (ASV)
- And according to the good hand of our God upon us they brought us a man of discretion, of the sons of Mahli, the son of Levi, the son of Israel; and Sherebiah, with his sons and his brethren, eighteen;
- Bible in Basic English (BBE)
- And by the help of our God they got for us Ish-sechel, one of the sons of Mahli, the son of Levi, the son of Israel; and Sherebiah with his sons and brothers, eighteen;
- Darby Translation (DBY)
- And by the good hand of our God upon us, they brought us a man of understanding, of the sons of Mahli, the son of Levi, the son of Israel, namely, Sherebiah, with his sons and his brethren, eighteen;
- Webster's Bible (WBS)
- And by the good hand of our God upon us they brought us a man of understanding, of the sons of Mahli, the son of Levi, the son of Israel; and Sherebiah, with his sons and his brethren, eighteen;
- Young's Literal Translation (YLT)
- And they bring to us, according to the good hand of our God upon us, a man of understanding, of the sons of Mahli, son of Levi, son of Israel, and Sherebiah, and his sons, and his brethren, eighteen;
Read in context
- 16ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು
- 17ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
- 18ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
- 19ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
- 20ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
Cross references
- Jeremiah 3:15 ಯೆರೆಮೀಯ 3:15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
- Nehemiah 2:8 ನೆಹೆಮೀಯ 2:8ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
- Ezra 7:28 ಎಜ್ರನು 7:28ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Ezra 8:22 ಎಜ್ರನು 8:22ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
- 1 Chronicles 6:19 1 ಪೂರ್ವಕಾಲವೃತ್ತಾಂತ 6:19ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
- Daniel 1:20 ದಾನಿಯೇಲನು 1:20ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
- Ezra 7:6 ಎಜ್ರನು 7:6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- Numbers 3:20 ಅರಣ್ಯಕಾಂಡ 3:20ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
- Nehemiah 8:7 ನೆಹೆಮೀಯ 8:7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- Ezra 8:16 ಎಜ್ರನು 8:16ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು
- Nehemiah 9:4–5 ನೆಹೆಮೀಯ 9:4–5ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು. ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
Original words (Hebrew)
- good · H2896טוֹב ṭôwb
- hand · H3027יָד yâd
- God · H430אֱלֹהִים ʼĕlôhîym
- brought · H935בּוֹא bôwʼ
- man · H376אִישׁ ʼîysh
- understanding · H7922שֶׂכֶל sekel
- sons · H1121בֵּן bên
- Mahli · H4249מַחְלִי Machlîy
- son · H1121בֵּן bên
- Levi · H3878לֵוִי Lêvîy
- son · H1121בֵּן bên
- Israel · H3478יִשְׂרָאֵל Yisrâʼêl
- Sherebiah · H8274שֵׁרֵבְיָה Shêrêbᵉyâh
- sons · H1121בֵּן bên
- brethren · H251אָח ʼâch
- eighteen · H8083שְׁמֹנֶה shᵉmôneh