Skip to content
ThuthiThuthiThuthi
Ezra · chapter 8 · verse 19

Ezra 8:19 in Kannada

ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ

Hashabyanoo avana sangada meraariya kumaara ralli yeshaayanoo avana sahodararoo avara kumaarararoo aada ippattu mandiyannoo

Ezra 8:19 in English

King James Version (KJV)
And Hashabiah, and with him Jeshaiah of the sons of Merari, his brethren and their sons, twenty;
World English Bible (WEB)
and Hashabiah, and with him Jeshaiah of the sons of Merari, his brothers and their sons, twenty;
American Standard Version (ASV)
and Hashabiah, and with him Jeshaiah of the sons of Merari, his brethren and their sons, twenty;
Bible in Basic English (BBE)
And Hashabiah, and with him Jeshaiah of the sons of Merari, his brothers and their sons, twenty;
Darby Translation (DBY)
and Hashabiah, and with him Isaiah of the sons of Merari, his brethren and their sons, twenty;
Webster's Bible (WBS)
And Hashabiah, and with him Jeshaiah of the sons of Merari, his brethren and their sons, twenty;
Young's Literal Translation (YLT)
and Hashabiah, and with him Jeshaiah, of the sons of Merari, his brethren, and their sons, twenty;

Read in context

  1. 17ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
  2. 18ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
  3. 19ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
  4. 20ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
  5. 21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
Read all of Ezra 8

Cross references

Original words (Hebrew)

Ezra 8:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.