Ezra · chapter 8 · verse 2
Ezra 8:2 in Kannada
ಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ,
Phinehaasana kumaara ralli gershomanoo eetaamaarana kumaararalli daaniyelanoo daaveedana kumaararalli hattoo shanoo,
Ezra 8:2 in English
- King James Version (KJV)
- Of the sons of Phinehas; Gershom: of the sons of Ithamar; Daniel: of the sons of David; Hattush.
- World English Bible (WEB)
- Of the sons of Phinehas, Gershom. Of the sons of Ithamar, Daniel. Of the sons of David, Hattush.
- American Standard Version (ASV)
- Of the sons of Phinehas, Gershom. Of the sons of Ithamar, Daniel. Of the sons of David, Hattush.
- Bible in Basic English (BBE)
- Of the sons of Phinehas, Gershom; of the sons of Ithamar, Daniel; of the sons of David, Hattush;
- Darby Translation (DBY)
- Of the children of Phinehas, Gershom; of the children of Ithamar, Daniel; of the children of David, Hattush;
- Webster's Bible (WBS)
- Of the sons of Phinehas; Gershom: of the sons of Ithamar; Daniel: of the sons of David; Hattush.
- Young's Literal Translation (YLT)
- From the sons of Phinehas: Gershom; from the sons of Ithamar: Daniel; from the sons of David: Hattush;
Read in context
- 1ಅರಸನಾದ ಆರ್ತಷಸ್ತನ ಆಳ್ವಿಕೆಯಲ್ಲಿ ಬಾಬೆಲಿನಿಂದ ನನ್ನ ಸಂಗಡ ಹೊರಟು ಬಂದವರ ವಂಶಾವಳಿಯೂ ಅವರ ತಂದೆಗಳಲ್ಲಿ ಮುಖ್ಯಸ್ಥರೂ ಯಾರಂದರೆ--
- 2ಫಿನೆಹಾಸನ ಕುಮಾರ ರಲ್ಲಿ ಗೆರ್ಷೋಮನೂ ಈತಾಮಾರನ ಕುಮಾರರಲ್ಲಿ ದಾನಿಯೇಲನೂ ದಾವೀದನ ಕುಮಾರರಲ್ಲಿ ಹಟ್ಟೂ ಷನೂ,
- 3ಶಕನ್ಯನ ವಂಶದ ಫರೋಷನ ಕುಮಾರರ ಜೆಕರೀಯನೂ ಅವನ ಸಂಗಡ ವಂಶಾವಳಿಯಲ್ಲಿ ಬರೆದಿರುವ ನೂರಾ ಐವತ್ತು ಮಂದಿ ಗಂಡಸರೂ.
- 4ಪಹತ್ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
Cross references
- 1 Chronicles 3:22 1 ಪೂರ್ವಕಾಲವೃತ್ತಾಂತ 3:22ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
- 1 Chronicles 24:1–6 1 ಪೂರ್ವಕಾಲವೃತ್ತಾಂತ 24:1–6ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ; ನಾದಾಬನೂ ಅಬೀಹುವೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದದ ರಿಂದ ಎಲ್ಲಾಜಾರನೂ ಈತಾಮಾರನೂ ಯಾಜಕ ಸೇವೆಮಾಡಿದರು. ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು. ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು. ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
- 1 Chronicles 3:1 1 ಪೂರ್ವಕಾಲವೃತ್ತಾಂತ 3:1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,
- 1 Chronicles 6:3–15 1 ಪೂರ್ವಕಾಲವೃತ್ತಾಂತ 6:3–15ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು. ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.