Ezra · chapter 8 · verse 20
Ezra 8:20 in Kannada
ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
Daavee danoo pradhaanaroo leviyarannu sevisuvadakke nemisida netiniyaralli innoora ippattu mandi netiniyarannoo namma balige karakondu bandaru. Avarellaroo hesaru hesaraagi bareyalpattiddaru.
Ezra 8:20 in English
- King James Version (KJV)
- Also of the Nethinims, whom David and the princes had appointed for the service of the Levites, two hundred and twenty Nethinims: all of them were expressed by name.
- World English Bible (WEB)
- and of the temple servants, whom David and the princes had given for the service of the Levites, two hundred twenty temple servants. All of them were mentioned by name.
- American Standard Version (ASV)
- and of the Nethinim, whom David and the princes had given for the service of the Levites, two hundred and twenty Nethinim: all of them were mentioned by name.
- Bible in Basic English (BBE)
- And of the Nethinim, to whom David and the captains had given the work of helping the Levites, two hundred and twenty Nethinim, all of them specially named.
- Darby Translation (DBY)
- and of the Nethinim, whom David and the princes had appointed for the service of the Levites, two hundred and twenty Nethinim: all of them were expressed by name.
- Webster's Bible (WBS)
- Also of the Nethinims, whom David and the princes had appointed for the service of the Levites, two hundred and twenty Nethinims: all of them were expressed by name.
- Young's Literal Translation (YLT)
- and from the Nethinim, whom David and the heads gave for the service of the Levites, two hundred and twenty Nethinim, all of them defined by name.
Read in context
- 18ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
- 19ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
- 20ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
- 21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
- 22ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
Cross references
- Ezra 2:43 ಎಜ್ರನು 2:43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
- Ezra 7:7 ಎಜ್ರನು 7:7ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
- 1 Chronicles 9:2 1 ಪೂರ್ವಕಾಲವೃತ್ತಾಂತ 9:2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
- Ezra 8:17 ಎಜ್ರನು 8:17ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
- Philippians 4:3 ಫಿಲಿಪ್ಪಿಯವರಿಗೆ 4:3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
Original words (Hebrew)
- Nethinims · H5411נָתִין Nâthîyn
- David · H1732דָּוִד Dâvid
- princes · H8269שַׂר sar
- appointed · H5414נָתַן nâthan
- service · H5656עֲבֹדָה ʻăbôdâh
- Levites · H3881לֵוִיִּי Lêvîyîy
- hundred · H3967מֵאָה mêʼâh
- twenty · H6242עֶשְׂרִים ʻesrîym
- Nethinims · H5411נָתִין Nâthîyn
- expressed · H5344נָקַב nâqab
- name · H8034שֵׁם shêm