Skip to content
ThuthiThuthiThuthi
Ezra · chapter 8 · verse 21

Ezra 8:21 in Kannada

ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.

Aaga naavu namma devara munde nammannu taggisukolluvadakkoo namagoo namma makkaligoo namma ellaa sthitigoo aataninda sariyaada maarga vannu hudukuvadakkoo naanu alli ahavaa nadiya baliyalli upavaasavannu maadalu saaridenu.

Ezra 8:21 in English

King James Version (KJV)
Then I proclaimed a fast there, at the river of Ahava, that we might afflict ourselves before our God, to seek of him a right way for us, and for our little ones, and for all our substance.
World English Bible (WEB)
Then I proclaimed a fast there at the river Ahava, that we might humble ourselves before our God, to seek from him a straight way for us, for our little ones, and for all our possessions.
American Standard Version (ASV)
Then I proclaimed a fast there, at the river Ahava, that we might humble ourselves before our God, to seek of him a straight way for us, and for our little ones, and for all our substance.
Bible in Basic English (BBE)
Then I gave orders for a time of going without food, there by the river Ahava, so that we might make ourselves low before our God in prayer, requesting from him a straight way for us and for our little ones and for all our substance.
Darby Translation (DBY)
And I proclaimed a fast there, at the river Ahava, that we might humble ourselves before our God, to seek of him a right way for us, and for our little ones, and for all our substance.
Webster's Bible (WBS)
Then I proclaimed a fast there, at the river Ahava, that we might afflict ourselves before our God, to seek of him a right way for us, and for our little ones, and for all our substance.
Young's Literal Translation (YLT)
And I proclaim there a fast, by the river Ahava, to afflict ourselves before our God, to seek from Him a right way for us, and for our infants, and for all our substance,

Read in context

  1. 19ಹಷಬ್ಯನೂ ಅವನ ಸಂಗಡ ಮೆರಾರಿಯ ಕುಮಾರ ರಲ್ಲಿ ಯೆಶಾಯನೂ ಅವನ ಸಹೋದರರೂ ಅವರ ಕುಮಾರರರೂ ಆದ ಇಪ್ಪತ್ತು ಮಂದಿಯನ್ನೂ
  2. 20ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
  3. 21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
  4. 22ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
  5. 23ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
Read all of Ezra 8

Cross references

Original words (Hebrew)

Ezra 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.