Skip to content
ThuthiThuthiThuthi
Ezra · chapter 8 · verse 23

Ezra 8:23 in Kannada

ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.

Aadadarinda naavu upavaasa maadi idakkoskara namma devarannu bedikondevu. Aatanu namma vijnyaapaneyannu kelidanu.

Ezra 8:23 in English

King James Version (KJV)
So we fasted and besought our God for this: and he was intreated of us.
World English Bible (WEB)
So we fasted and begged our God for this, and he granted our request.
American Standard Version (ASV)
So we fasted and besought our God for this: and he was entreated of us.
Bible in Basic English (BBE)
So we went without food, requesting our God for this: and his ear was open to our prayer.
Darby Translation (DBY)
And we fasted, and besought our God for this; and he was entreated of us.
Webster's Bible (WBS)
So we fasted and besought our God for this: and he was entreated by us.
Young's Literal Translation (YLT)
And we fast, and seek from our God for this, and He is entreated of us.

Read in context

  1. 21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
  2. 22ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
  3. 23ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
  4. 24ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
  5. 25ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
Read all of Ezra 8

Cross references

Original words (Hebrew)

Ezra 8:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.