Skip to content
ThuthiThuthiThuthi
Ezra · chapter 8 · verse 24

Ezra 8:24 in Kannada

ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ

Naanu yaajakara pramukharalli hanneradu mandiyaagiruva sherebyanannoo hashabyanannoo avara sangada avara sahodararalli hattu mandiyannoo pratyekisi

Ezra 8:24 in English

King James Version (KJV)
Then I separated twelve of the chief of the priests, Sherebiah, Hashabiah, and ten of their brethren with them,
World English Bible (WEB)
Then I set apart twelve of the chiefs of the priests, even Sherebiah, Hashabiah, and ten of their brothers with them,
American Standard Version (ASV)
Then I set apart twelve of the chiefs of the priests, even Sherebiah, Hashabiah, and ten of their brethren with them,
Bible in Basic English (BBE)
So I put on one side twelve of the chiefs of the priests, Sherebiah, Hashabiah, and ten of their brothers with them,
Darby Translation (DBY)
And I separated twelve of the chiefs of the priests, Sherebiah, Hashabiah, and ten of their brethren with them,
Webster's Bible (WBS)
Then I separated twelve of the chief of the priests, Sherebiah, Hashabiah, and ten of their brethren with them,
Young's Literal Translation (YLT)
And I separate from the heads of the priests, twelve, even Sherebiah, Hashabiah, and with them of their brethren ten,

Read in context

  1. 22ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
  2. 23ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
  3. 24ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
  4. 25ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
  5. 26ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
Read all of Ezra 8

Cross references

Original words (Hebrew)

Ezra 8:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.