Ezra · chapter 8 · verse 25
Ezra 8:25 in Kannada
ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
Arasanoo avana salahegaararoo avana pradhaanaroo allidda ellaa israayelyaroo namma devara aalayakke arpisida kaanikeyaada belliyannoo bangaaravannoo saamaanugalannoo avarige toogi kottenu.
Ezra 8:25 in English
- King James Version (KJV)
- And weighed unto them the silver, and the gold, and the vessels, [even] the offering of the house of our God, which the king, and his counsellors, and his lords, and all Israel [there] present, had offered:
- World English Bible (WEB)
- and weighed to them the silver, the gold, and the vessels, even the offering for the house of our God, which the king, his counselors, his princes, and all Israel there present, had offered.
- American Standard Version (ASV)
- and weighed unto them the silver, and the gold, and the vessels, even the offering for the house of our God, which the king, and his counsellors, and his princes, and all Israel there present, had offered:
- Bible in Basic English (BBE)
- And gave to them by weight the silver and the gold and the vessels, all the offering for the house of our God which the king and his wise men and his captains and all Israel there present had given:
- Darby Translation (DBY)
- and I weighed to them the silver and the gold and the vessels, the heave-offering for the house of our God, which the king and his counsellors and his princes, and all Israel present, had offered.
- Webster's Bible (WBS)
- And weighed to them the silver, and the gold, and the vessels, [even] the offering of the house of our God, which the king, and his counselors, and his lords, and all Israel [there] present, had offered:
- Young's Literal Translation (YLT)
- and I weigh to them the silver, and the gold, and the vessels, a heave-offering of the house of our God, that the king, and his counsellors, and his heads, and all Israel — those present — lifted up;
Read in context
- 23ಆದದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ಆತನು ನಮ್ಮ ವಿಜ್ಞಾಪನೆಯನ್ನು ಕೇಳಿದನು.
- 24ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
- 25ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.
- 26ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
- 27ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.
Cross references
- Ezra 8:33 ಎಜ್ರನು 8:33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
- Ezra 7:14–16 ಎಜ್ರನು 7:14–16ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
- Ezra 1:8 ಎಜ್ರನು 1:8ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 2 Corinthians 8:20–21 2 ಕೊರಿಂಥದವರಿಗೆ 8:20–21ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
Original words (Hebrew)
- weighed · H8254שָׁקַל shâqal
- silver · H3701כֶּסֶף keçeph
- gold · H2091זָהָב zâhâb
- vessels · H3627כְּלִי kᵉlîy
- offering · H8641תְּרוּמָה tᵉrûwmâh
- house · H1004בַּיִת bayith
- God · H430אֱלֹהִים ʼĕlôhîym
- king · H4428מֶלֶךְ melek
- counsellors · H3289יָעַץ yâʻats
- lords · H8269שַׂר sar
- Israel · H3478יִשְׂרָאֵל Yisrâʼêl
- present · H4672מָצָא mâtsâʼ
- offered · H7311רוּם rûwm