Skip to content
ThuthiThuthiThuthi
Ezra · chapter 8 · verse 30

Ezra 8:30 in Kannada

ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.

Haageye yaajakaroo leviyaroo tookada haage belliyannoo bangaaravannoo paatregalannoo yeroosaleminalliruva namma devara aalayakke tegedukondu bandaru.

Ezra 8:30 in English

King James Version (KJV)
So took the priests and the Levites the weight of the silver, and the gold, and the vessels, to bring [them] to Jerusalem unto the house of our God.
World English Bible (WEB)
So the priests and the Levites received the weight of the silver, the gold, and the vessels, to bring them to Jerusalem to the house of our God.
American Standard Version (ASV)
So the priests and the Levites received the weight of the silver and the gold, and the vessels, to bring them to Jerusalem unto the house of our God.
Bible in Basic English (BBE)
So the priests and the Levites took the weight of silver and gold and the vessels, to take them to Jerusalem into the house of our God.
Darby Translation (DBY)
And the priests and the Levites received by weight the silver and the gold and the vessels, to bring them to Jerusalem unto the house of our God.
Webster's Bible (WBS)
So the priests and the Levites took the weight of the silver, and the gold, and the vessels, to bring [them] to Jerusalem to the house of our God.
Young's Literal Translation (YLT)
And the priests and the Levites took the weight of the silver, and of the gold, and of the vessels, to bring to Jerusalem to the house of our God.

Read in context

  1. 28ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
  2. 29ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್‌ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
  3. 30ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
  4. 31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
  5. 32ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
Read all of Ezra 8

Cross references

Original words (Hebrew)

Ezra 8:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.