Ezra · chapter 8 · verse 31
Ezra 8:31 in Kannada
ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
Naavu yeroosalemige hoda modalane tingala hanneradane divasadalli ahavaa nadiyannu bittu horatevu. Namma devara hastavu namma mele iddaddarinda aatanu shatruvina kaigoo maargadalli honchikondavara kaigoo nammannu tappisibittanu.
Ezra 8:31 in English
- King James Version (KJV)
- Then we departed from the river of Ahava on the twelfth [day] of the first month, to go unto Jerusalem: and the hand of our God was upon us, and he delivered us from the hand of the enemy, and of such as lay in wait by the way.
- World English Bible (WEB)
- Then we departed from the river Ahava on the twelfth day of the first month, to go to Jerusalem. The hand of our God was on us, and he delivered us from the hand of the enemy and the bandits by the way.
- American Standard Version (ASV)
- Then we departed from the river Ahava on the twelfth [day] of the first month, to go unto Jerusalem: and the hand of our God was upon us, and he delivered us from the hand of the enemy and the lier-in-wait by the way.
- Bible in Basic English (BBE)
- Then we went away from the river of Ahava on the twelfth day of the first month, to go to Jerusalem; and the hand of our God was on us, and he gave us salvation from our haters and those who were waiting to make an attack on us by the way.
- Darby Translation (DBY)
- And we departed from the river Ahava on the twelfth of the first month, to go to Jerusalem; and the hand of our God was upon us, and he delivered us from the hand of the enemy, and of such as lay in wait by the way.
- Webster's Bible (WBS)
- Then we departed from the river Ahava on the twelfth [day] of the first month, to go to Jerusalem: and the hand of our God was upon us, and he delivered us from the hand of the enemy, and of such as lay in wait by the way.
- Young's Literal Translation (YLT)
- And we journey from the river Ahava, on the twelfth of the first month, to go to Jerusalem, and the hand of our God hath been upon us, and He delivereth us from the hand of the enemy and the lier in wait by the way;
Read in context
- 29ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
- 30ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
- 31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
- 32ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
- 33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
Cross references
- Ezra 8:21–22 ಎಜ್ರನು 8:21–22ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು. ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
- Ezra 8:15 ಎಜ್ರನು 8:15ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
- Ezra 7:9 ಎಜ್ರನು 7:9ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
- Acts 26:22 ಅಪೊಸ್ತಲರ ಕೃತ್ಯಗಳು 26:22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- Isaiah 41:10–14 ಯೆಶಾಯ 41:10–14ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Ezra 7:28 ಎಜ್ರನು 7:28ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Psalm 91:9–14 ಕೀರ್ತನೆಗಳು 91:9–14ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು. ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು. ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ. ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- Job 5:19–24 ಯೋಬನು 5:19–24ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ. ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು. ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
Original words (Hebrew)
- departed · H5265נָסַע nâçaʻ
- river · H5104נָהָר nâhâr
- Ahava · H163אַהֲוָא ʼAhăvâʼ
- twelfth · H8147שְׁנַיִם shᵉnayim
- first · H7223רִאשׁוֹן riʼshôwn
- month · H2320חֹדֶשׁ chôdesh
- go · H3212יָלַךְ yâlak
- Jerusalem · H3389יְרוּשָׁלַ͏ִם Yᵉrûwshâlaim
- hand · H3027יָד yâd
- God · H430אֱלֹהִים ʼĕlôhîym
- delivered · H5337נָצַל nâtsal
- hand · H3709כַּף kaph
- enemy · H341אֹיֵב ʼôyêb
- wait · H693אָרַב ʼârab
- way · H1870דֶּרֶךְ derek