Ezra · chapter 8 · verse 32
Ezra 8:32 in Kannada
ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
Naavu yeroosalemige bandu alli mooru divasa vaasavaagiddu taruvaaya naalkane divasadalli aa belliyoo bangaaravoo saamaanugaloo namma devara maneyalli yaajaka naagiruva ooreeyana maganaada meremotana kaiyinda toogidalpattavu.
Ezra 8:32 in English
- King James Version (KJV)
- And we came to Jerusalem, and abode there three days.
- World English Bible (WEB)
- We came to Jerusalem, and stayed there three days.
- American Standard Version (ASV)
- And we came to Jerusalem, and abode there three days.
- Bible in Basic English (BBE)
- And we came to Jerusalem and were there for three days.
- Darby Translation (DBY)
- And we came to Jerusalem, and abode there three days.
- Webster's Bible (WBS)
- And we came to Jerusalem, and abode there three days.
- Young's Literal Translation (YLT)
- and we come in to Jerusalem, and dwell there three days.
Read in context
- 30ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
- 31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
- 32ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
- 33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
- 34ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
Cross references
- Nehemiah 2:11 ನೆಹೆಮೀಯ 2:11ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
- Ezra 7:8–9 ಎಜ್ರನು 7:8–9ಅರಸನ ಏಳನೇ ವರುಷದ ಐದನೇ ತಿಂಗಳಲ್ಲಿ ಇವನು ಯೆರೂ ಸಲೇಮಿಗೆ ಬಂದನು. ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.