Ezra · chapter 8 · verse 33
Ezra 8:33 in Kannada
ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
Avana sangada levi yaraada phinehaasana maganaagiruva ellaajaa ranoo yeshoovana maganaada yojaabaadanoo binnooya maganaada novadyanoo iddaru.
Ezra 8:33 in English
- King James Version (KJV)
- Now on the fourth day was the silver and the gold and the vessels weighed in the house of our God by the hand of Meremoth the son of Uriah the priest; and with him [was] Eleazar the son of Phinehas; and with them [was] Jozabad the son of Jeshua, and Noadiah the son of Binnui, Levites;
- World English Bible (WEB)
- On the fourth day the silver and the gold and the vessels were weighed in the house of our God into the hand of Meremoth the son of Uriah the priest; and with him was Eleazar the son of Phinehas; and with them were Jozabad the son of Jeshua, and Noadiah the son of Binnui, the Levites.
- American Standard Version (ASV)
- And on the fourth day the silver and the gold and the vessels were weighed in the house of our God into the hand of Meremoth the son of Uriah the priest (and with him was Eleazar the son of Phinehas; and with them was Jozabad the son of Jeshua, and Noadiah the son of Binnui, the Levites)—
- Bible in Basic English (BBE)
- And on the fourth day, the silver and the gold and the vessels were measured out by weight in the house of our God into the hands of Meremoth, the son of Uriah, the priest; and with him was Eleazar, the son of Phinehas; and with them were Jozabad, the son of Jeshua, and Noadiah, the son of Binnui, the Levites;
- Darby Translation (DBY)
- And on the fourth day the silver and the gold and the vessels were weighed in the house of our God into the hand of Meremoth the son of Urijah the priest; and with him was Eleazar the son of Phinehas; and with them were Jozabad the son of Jeshua, and Noadiah the son of Binnui, Levites:
- Webster's Bible (WBS)
- Now on the fourth day was the silver and the gold and the vessels weighed in the house of our God by the hand of Meremoth the son of Uriah the priest; and with him [was] Eleazar the son of Phinehas; and with them [was] Jozabad the son of Jeshua, and Noadiah the son of Binnui, Levites;
- Young's Literal Translation (YLT)
- And on the fourth day hath been weighed the silver, and the gold, and the vessels, in the house of our God, unto the hand of Meremoth son of Uriah the priest, and with him Eleazar son of Phinehas, and with them Jozabad son of Jeshua, and Noadiah son of Binnui, the Levites:
Read in context
- 31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
- 32ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
- 33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
- 34ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
- 35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Cross references
- Nehemiah 3:4 ನೆಹೆಮೀಯ 3:4ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.
- Nehemiah 3:21 ನೆಹೆಮೀಯ 3:21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- Ezra 8:30 ಎಜ್ರನು 8:30ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
- Nehemiah 8:7 ನೆಹೆಮೀಯ 8:7ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
- 1 Chronicles 28:14–18 1 ಪೂರ್ವಕಾಲವೃತ್ತಾಂತ 28:14–18ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು. ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು. ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು. ಅದೇ ಪ್ರಕಾರ ಮುಳ್ಳುಗಳೂ ಪಾತ್ರೆಗಳೂ ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿ ಗೋಸ್ಕರ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಬೆಳ್ಳಿಯ ಒಂದೊಂದು ಬಟ್ಟಲಿಗೋ ಸ್ಕರ ಅದರ ತೂಕವಾಗಿಯೂ ಕೊಟ್ಟನು. ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ ರೆಕ್ಕೆಗಳನ್ನೂ ಚಾಚಿಕೊಂಡು ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.
- 2 Corinthians 8:20–21 2 ಕೊರಿಂಥದವರಿಗೆ 8:20–21ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- Nehemiah 3:24 ನೆಹೆಮೀಯ 3:24ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.
- Nehemiah 10:5 ನೆಹೆಮೀಯ 10:5ಹಾರಿಮನು, ಮೆರೇಮೋತನು, ಓಬ ದ್ಯನು,
- Ezra 8:26 ಎಜ್ರನು 8:26ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
- Nehemiah 10:9 ನೆಹೆಮೀಯ 10:9ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು;
Original words (Hebrew)
- fourth · H7243רְבִיעִי rᵉbîyʻîy
- day · H3117יוֹם yôwm
- silver · H3701כֶּסֶף keçeph
- gold · H2091זָהָב zâhâb
- vessels · H3627כְּלִי kᵉlîy
- weighed · H8254שָׁקַל shâqal
- house · H1004בַּיִת bayith
- God · H430אֱלֹהִים ʼĕlôhîym
- hand · H3027יָד yâd
- Meremoth · H4822מְרֵמוֹת Mᵉrêmôwth
- son · H1121בֵּן bên
- Uriah · H223אוּרִיָּה ʼÛwrîyâh
- priest · H3548כֹּהֵן kôhên
- Eleazar · H499אֶלְעָזָר ʼElʻâzâr
- son · H1121בֵּן bên
- Phinehas · H6372פִּינְחָס Pîynᵉchâç
- Jozabad · H3107יוֹזָבָד Yôwzâbâd
- son · H1121בֵּן bên
- Jeshua · H3442יֵשׁוּעַ Yêshûwaʻ
- Noadiah · H5129נוֹעַדְיָה Nôwʻadyâh
- son · H1121בֵּן bên
- Binnui · H1131בִּנּוּי Binnûwy
- Levites · H3881לֵוִיִּי Lêvîyîy