Skip to content
ThuthiThuthiThuthi
Ezra · chapter 8 · verse 34

Ezra 8:34 in Kannada

ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.

Aa tookadashtoo ade kaaladalli adaradara lekkada prakaaravoo tookada prakaaravoo bareyalpattitu.

Ezra 8:34 in English

King James Version (KJV)
By number [and] by weight of every one: and all the weight was written at that time.
World English Bible (WEB)
Everything was counted and weighed; and all the weight was written at that time.
American Standard Version (ASV)
the whole by number and by weight: and all the weight was written at that time.
Bible in Basic English (BBE)
All was handed over by number and by weight: and the weight was put on record at that time.
Darby Translation (DBY)
the whole by number and by weight; and all the weight was written down at that time.
Webster's Bible (WBS)
By number [and] by weight of every one: and all the weight was written at that time.
Young's Literal Translation (YLT)
by number, by weight of every one, and all the weight is written at that time.

Read in context

  1. 32ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
  2. 33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
  3. 34ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
  4. 35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್‌ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
  5. 36ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Read all of Ezra 8

Original words (Hebrew)

Ezra 8:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.