Ezra 8:35 in Kannada
ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Sereyinda bandu sereyaagi oyyalpattidda avara makkalu israayel devarige dahana baligalannu arpisidaru. Samasta israayelyari goskara hanneradu horigalannoo tombhattaaru tagarugalannoo eppattelu kurimarigalannoo paapa kaleyuvadakkaagi hanneradu mekeya hotaga lannoo arpisidaru. Ivellaa kartanige dahanabali yaagittu.avaru arasana aajnyegalannu nadiya eecheyalliruva arasana adhipatigaligoo yajamaa narigoo oppisidaru. Aaga avara janarigoo devara aalayakkoo sahaayamaadidaru.
Ezra 8:35 in English
- King James Version (KJV)
- [Also] the children of those that had been carried away, which were come out of the captivity, offered burnt offerings unto the God of Israel, twelve bullocks for all Israel, ninety and six rams, seventy and seven lambs, twelve he goats [for] a sin offering: all [this was] a burnt offering unto the LORD.
- World English Bible (WEB)
- The children of the captivity, who had come out of exile, offered burnt offerings to the God of Israel: twelve bulls for all Israel, ninety-six rams, seventy-seven lambs, and twelve male goats for a sin offering. All this was a burnt offering to the LORD.
- American Standard Version (ASV)
- The children of the captivity, that were come out of exile, offered burnt-offerings unto the God of Israel, twelve bullocks for all Israel, ninety and six rams, seventy and seven lambs, twelve he-goats for a sin-offering: all this was a burnt-offering unto Jehovah.
- Bible in Basic English (BBE)
- And those who had been prisoners, who had come back from a strange land, made burned offerings to the God of Israel, twelve oxen for all Israel, ninety-six male sheep, seventy-seven lambs, twelve he-goats for a sin-offering: all this was a burned offering to the Lord.
- Darby Translation (DBY)
- The children of those that had been carried away, who had come out of the captivity, presented burnt-offerings to the God of Israel, twelve bullocks for all Israel, ninety-six rams, seventy-seven lambs, twelve he-goats for a sin-offering: all for a burnt-offering to Jehovah.
- Webster's Bible (WBS)
- [Also] the children of those that had been carried away, who had come out of the captivity, offered burnt-offerings to the God of Israel, twelve bullocks for all Israel, ninety and six rams, seventy and seven lambs, twelve he-goats [for] a sin-offering: all [this was] a burnt-offering to the LORD.
- Young's Literal Translation (YLT)
- Those coming in of the captives — sons of the removal — have brought near burnt-offerings to the God of Israel, bullocks twelve, for all Israel, rams ninety and six, lambs seventy and seven, young he-goats for a sin-offering twelve — the whole a burnt-offering to Jehovah;
Read in context
- 33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
- 34ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
- 35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- 36ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Cross references
- Ezra 6:17 ಎಜ್ರನು 6:17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- Psalm 116:12–19 ಕೀರ್ತನೆಗಳು 116:12–19ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ? ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು. ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು. ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ. ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ. ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು. ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ. ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- 2 Chronicles 29:31–32 2 ಪೂರ್ವಕಾಲವೃತ್ತಾಂತ 29:31–32ಹಿಜ್ಕೀಯನು ಅವರಿಗೆ ಉತ್ತರಕೊಟ್ಟು--ಈಗ ನೀವು ನಿಮ್ಮನ್ನು ಕರ್ತನಿಗೆ ಪ್ರತಿಷ್ಠೆಮಾಡಿದ್ದ ರಿಂದ ಸವಿಾಪಕ್ಕೆ ಬಂದು ಬಲಿಗಳನ್ನೂ ಸ್ತೋತ್ರ ಅರ್ಪಣೆಗಳನ್ನೂ ಕರ್ತನ ಆಲಯಕ್ಕೆ ತಕ್ಕೊಂಡು ಬನ್ನಿರಿ ಅಂದನು. ಆಗ ಕೂಟದವರು ಬಲಿಗಳನ್ನೂ ಸ್ತೋತ್ರದ ಅರ್ಪಣೆಗಳನ್ನೂ ಉಚಿತಾರ್ಥ ವಾಗಿ ಕೊಡಲು ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು. ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- Leviticus 1:1–7 ಯಾಜಕಕಾಂಡ 1:1–7ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು. ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು. ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
- Numbers 7:27 ಅರಣ್ಯಕಾಂಡ 7:27ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- Ezra 2:1 ಎಜ್ರನು 2:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
- Psalm 66:10–15 ಕೀರ್ತನೆಗಳು 66:10–15ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ. ನೀನು ಬಲೆಯೊಳಗೆ ನಮ್ಮನ್ನು ಬರಮಾಡಿದ್ದಲ್ಲದೆ ನಮ್ಮ ಸೊಂಟಗಳ ಮೇಲೆ ವ್ಯಥೆಯನ್ನು ಹೊರಿಸಿದ್ದೀ; ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ; ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
Original words (Hebrew)
- children · H1121בֵּן bên
- away · H1473גּוֹלָה gôwlâh
- out · H935בּוֹא bôwʼ
- captivity · H7628שְׁבִי shᵉbîy
- offered · H7126קָרַב qârab
- offerings · H5930עֹלָה ʻôlâh
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- twelve · H8147שְׁנַיִם shᵉnayim
- bullocks · H6499פַּר par
- Israel · H3478יִשְׂרָאֵל Yisrâʼêl
- ninety · H8673תִּשְׁעִים tishʻîym
- six · H8337שֵׁשׁ shêsh
- rams · H352אַיִל ʼayil
- seventy · H7657שִׁבְעִים shibʻîym
- seven · H7651שֶׁבַע shebaʻ
- lambs · H3532כֶּבֶשׂ kebes
- twelve · H8147שְׁנַיִם shᵉnayim
- goats · H6842צָפִיר tsâphîyr
- offering · H2403חַטָּאָה chaṭṭâʼâh
- offering · H5930עֹלָה ʻôlâh