Skip to content
ThuthiThuthiThuthi
Ezra · chapter 9 · verse 11

Ezra 9:11 in Kannada

ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.

Neenu helidduneevu svaadheenamaadikollalu hoguva deshavu aa deshagala janara holasininda mailigeyaada deshavaagide. Avaru tamma asahyagalindaloo holeyindaloo adannu ondu mooleyinda mattondu mooleya varegoo tumbisiddaare.

Ezra 9:11 in English

King James Version (KJV)
Which thou hast commanded by thy servants the prophets, saying, The land, unto which ye go to possess it, is an unclean land with the filthiness of the people of the lands, with their abominations, which have filled it from one end to another with their uncleanness.
World English Bible (WEB)
which you have commanded by your servants the prophets, saying, ‘The land to which you go to possess is an unclean land through the uncleanness of the peoples of the lands, through their abominations, which have filled it from one end to another with their filthiness.
American Standard Version (ASV)
which thou hast commanded by thy servants the prophets, saying, The land, unto which ye go to possess it, is an unclean land through the uncleanness of the peoples of the lands, through their abominations, which have filled it from one end to another with their filthiness:
Bible in Basic English (BBE)
Which you gave to your servants the prophets, saying, The land into which you are going, to take it for a heritage, is an unclean land, because of the evil lives of the peoples of the land and their disgusting ways, which have made the land unclean from end to end.
Darby Translation (DBY)
which thou hast commanded by thy servants the prophets, saying, The land, unto which ye go to possess [it], is an unclean land through the filthiness of the peoples of the lands, through their abominations with which they have filled it from one end to another through their uncleanness.
Webster's Bible (WBS)
Which thou hast commanded by thy servants the prophets, saying, The land, to which ye go to possess it, is an unclean land with the filthiness of the people of the lands, with their abominations, which have filled it from one end to another with their uncleanness.
Young's Literal Translation (YLT)
that Thou hast commanded by the hands of thy servants the prophets, saying, The land into which ye are going to possess it, [is] a land of impurity, by the impurity of the people of the lands, by their abominations with which they have filled it — from mouth unto mouth — by their uncleanness;

Read in context

  1. 9ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
  2. 10ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
  3. 11ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
  4. 12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
  5. 13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
Read all of Ezra 9

Cross references

Original words (Hebrew)

Ezra 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.