Ezra · chapter 9 · verse 13
Ezra 9:13 in Kannada
ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
Namma dushkarmagaligoskaravoo namma mahaa aparaadhakkoskaravoo namma mele bandaddella banda taruvaaya namma devaraagiruva neenu namma akramagalige takkahaage nammannu shikshisade eega iruva prakaara namage vimochaneyannu kotta taruvaaya
Ezra 9:13 in English
- King James Version (KJV)
- And after all that is come upon us for our evil deeds, and for our great trespass, seeing that thou our God hast punished us less than our iniquities [deserve], and hast given us [such] deliverance as this;
- World English Bible (WEB)
- “After all that has come on us for our evil deeds and for our great guilt, since you, our God, have punished us less than our iniquities deserve, and have given us such a remnant,
- American Standard Version (ASV)
- And after all that is come upon us for our evil deeds, and for our great guilt, seeing that thou our God hast punished us less than our iniquities deserve, and hast given us such a remnant,
- Bible in Basic English (BBE)
- And after everything which has come on us because of our evil-doing and our great sin, and seeing that the punishment which you, O God, have given us, is less than the measure of our sins, and that you have kept from death those of us who are here;
- Darby Translation (DBY)
- And after all that is come upon us for our evil deeds and for our great trespass, seeing that thou our God hast punished us less than our iniquities [deserve], and hast given us such deliverance as this,
- Webster's Bible (WBS)
- And after all that hath come upon us for our evil deeds, and for our great trespass, seeing that thou our God hast punished us less than our iniquities [deserve] , and hast given us [such] deliverance as this;
- Young's Literal Translation (YLT)
- 'And after all that hath come upon us for our evil works, and for our great guilt (for Thou, O our God, hast kept back of the rod from our iniquities, and hast given to us an escape like this),
Read in context
- 11ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
- 12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
- 13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
- 14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- 15ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Cross references
- Psalm 103:10 ಕೀರ್ತನೆಗಳು 103:10ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
- Lamentations 3:22 ಪ್ರಲಾಪಗಳು 3:22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- Lamentations 3:39–40 ಪ್ರಲಾಪಗಳು 3:39–40ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ? ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Ezekiel 24:13–14 ಯೆಹೆಜ್ಕೇಲನು 24:13–14ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 106:45–46 ಕೀರ್ತನೆಗಳು 106:45–46ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು. ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- Ezra 9:6–8 ಎಜ್ರನು 9:6–8ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು. ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
- Nehemiah 9:32 ನೆಹೆಮೀಯ 9:32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Galatians 3:4 ಗಲಾತ್ಯದವರಿಗೆ 3:4ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
Original words (Hebrew)
- after · H310אַחַר ʼachar
- come · H935בּוֹא bôwʼ
- evil · H7451רַע raʻ
- deeds · H4639מַעֲשֶׂה maʻăseh
- great · H1419גָּדוֹל gâdôwl
- trespass · H819אַשְׁמָה ʼashmâh
- God · H430אֱלֹהִים ʼĕlôhîym
- punished · H2820חָשַׂךְ châsak
- less · H4295מַטָּה maṭṭâh
- iniquities · H5771עָוֺן ʻâvôn
- given · H5414נָתַן nâthan
- deliverance · H6413פְּלֵיטָה pᵉlêyṭâh