Ezra 9:14 in Kannada
ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Naavu tirigi ninna aajnyegalannu viాri ee asahyavaadavugalannu maaduva janara sangada bandhutva maadabahudo? Haagaadare ulidavaroo tappisikondavaroo illade iruva haage haalaaguva varegoo neenu namma mele kopamaaduvadillavo?israayel deva raagiruva kartane, neenu neetivantanaagiddee; indina prakaara naavu tappisikondavaraagi uli diddeve. Igo, naavu ninna munde namma aparaadhagalalliddeve. Idara nimittavaagi ninna munde nillalaaradavaraagiddeve.
Ezra 9:14 in English
- King James Version (KJV)
- Should we again break thy commandments, and join in affinity with the people of these abominations? wouldest not thou be angry with us till thou hadst consumed [us], so that [there should be] no remnant nor escaping?
- World English Bible (WEB)
- shall we again break your commandments, and join ourselves with the peoples that do these abominations? Wouldn’t you be angry with us until you had consumed us, so that there would be no remnant, nor any to escape?
- American Standard Version (ASV)
- shall we again break thy commandments, and join in affinity with the peoples that do these abominations? wouldest not thou be angry with us till thou hadst consumed us, so that there should be no remnant, nor any to escape?
- Bible in Basic English (BBE)
- Are we again to go against your orders, taking wives from among the people who do these disgusting things? would you not be angry with us till our destruction was complete, till there was not one who got away safe?
- Darby Translation (DBY)
- should we again break thy commandments, and join in affinity with the peoples of these abominations? wouldest thou not be angry with us till thou hadst consumed us, so that there should be no remnant nor any to escape?
- Webster's Bible (WBS)
- Should we again break thy commandments, and join in affinity with the people of these abominations? wouldst thou not be angry with us till thou hadst consumed [us] , so that [there should be] no remnant nor escaping?
- Young's Literal Translation (YLT)
- do we turn back to break Thy commands, and to join ourselves in marriage with the people of these abominations? art not Thou angry against us — even to consumption — till there is no remnant and escaped part?
Read in context
- 12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
- 13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
- 14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- 15ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Cross references
- Deuteronomy 9:8 ಧರ್ಮೋಪದೇಶಕಾಂಡ 9:8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
- Ezra 9:2 ಎಜ್ರನು 9:2ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- Deuteronomy 9:14 ಧರ್ಮೋಪದೇಶಕಾಂಡ 9:14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- Exodus 32:10 ವಿಮೋಚನಕಾಂಡ 32:10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Romans 6:1 ರೋಮಾಪುರದವರಿಗೆ 6:1ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
- 2 Peter 2:20–21 2 ಪೇತ್ರನು 2:20–21ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Numbers 16:45 ಅರಣ್ಯಕಾಂಡ 16:45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
- John 5:14 ಯೋಹಾನನು 5:14ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.
- Judges 2:2 ನ್ಯಾಯಸ್ಥಾಪಕರು 2:2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
- Numbers 16:21 ಅರಣ್ಯಕಾಂಡ 16:21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
- Jeremiah 46:28 ಯೆರೆಮೀಯ 46:28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.