Ezra · chapter 9 · verse 15
Ezra 9:15 in Kannada
ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Israayel deva raagiruva kartane, neenu neetivantanaagiddee; indina prakaara naavu tappisikondavaraagi uli diddeve. Igo, naavu ninna munde namma aparaadhagalalliddeve. Idara nimittavaagi ninna munde nillalaaradavaraagiddeve.
Ezra 9:15 in English
- King James Version (KJV)
- O LORD God of Israel, thou [art] righteous: for we remain yet escaped, as [it is] this day: behold, we [are] before thee in our trespasses: for we cannot stand before thee because of this.
- World English Bible (WEB)
- LORD, the God of Israel, you are righteous; for we are left a remnant that has escaped, as it is today. Behold, we are before you in our guiltiness; for no one can stand before you because of this.”
- American Standard Version (ASV)
- O Jehovah, the God of Israel, thou art righteous; for we are left a remnant that is escaped, as it is this day: behold, we are before thee in our guiltiness; for none can stand before thee because of this.
- Bible in Basic English (BBE)
- O Lord God of Israel, righteousness is yours; we are only a small band which has been kept from death, as at this day: see, we are before you in our sin; for no one may keep his place before you because of this.
- Darby Translation (DBY)
- Jehovah, God of Israel, thou art righteous; for we are a remnant that is escaped, as [it is] this day. Behold, we are before thee in our trespasses; for there is no standing before thee because of this.
- Webster's Bible (WBS)
- O LORD God of Israel, thou [art] righteous: for we having escaped, remain yet, as [it is] this day: behold, we [are] before thee in our trespasses: for we cannot stand before thee because of this.
- Young's Literal Translation (YLT)
- 'O Jehovah, God of Israel, righteous [art] Thou, for we have been left an escape, as [it is] this day; lo, we [are] before Thee in our guilt, for there is none to stand before Thee concerning this.'
Read in context
- 13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
- 14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- 15ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
Cross references
- Psalm 130:3 ಕೀರ್ತನೆಗಳು 130:3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- John 8:21 ಯೋಹಾನನು 8:21ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
- Zechariah 3:3–4 ಜೆಕರ್ಯ 3:3–4ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Nehemiah 9:33–34 ನೆಹೆಮೀಯ 9:33–34ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು. ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
- Daniel 9:7–11 ದಾನಿಯೇಲನು 9:7–11ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
- Job 9:2–3 ಯೋಬನು 9:2–3ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ? ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Isaiah 64:6–7 ಯೆಶಾಯ 64:6–7ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ. ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.