Skip to content
ThuthiThuthiThuthi
Ezra · chapter 9 · verse 2

Ezra 9:2 in Kannada

ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.

Enandare, avaru tamagoo tamma kumaararigoo avara kumaarteyarannu takkondaru. Aadakaarana parishuddha santaanadavaru ee deshada janara sangada beretukondiddaare; nishchayavaagi pradhaanara, adhikaarasthara kai ee akrutyadalli mukhyavaagide endu helidaru.

Ezra 9:2 in English

King James Version (KJV)
For they have taken of their daughters for themselves, and for their sons: so that the holy seed have mingled themselves with the people of [those] lands: yea, the hand of the princes and rulers hath been chief in this trespass.
World English Bible (WEB)
For they have taken of their daughters for themselves and for their sons, so that the holy offspring have mixed themselves with the peoples of the lands. Yes, the hand of the princes and rulers has been chief in this trespass.”
American Standard Version (ASV)
For they have taken of their daughters for themselves and for their sons, so that the holy seed have mingled themselves with the peoples of the lands: yea, the hand of the princes and rulers hath been chief in this trespass.
Bible in Basic English (BBE)
For they have taken their daughters for themselves and for their sons, so that the holy seed has been mixed with the peoples of the lands; and in fact the captains and rulers have been the first to do this evil.
Darby Translation (DBY)
for they have taken of their daughters for themselves and for their sons, and have mingled the holy seed with the peoples of the lands; and the hand of the princes and rulers has been chief in this unfaithfulness.
Webster's Bible (WBS)
For they have taken of their daughters for themselves, and for their sons: so that the holy seed have mingled themselves with the people of [those] lands: yea, the hand of the princes and rulers hath been chief in this trespass.
Young's Literal Translation (YLT)
for they have taken of their daughters to them, and to their sons, and the holy seed have mingled themselves among the peoples of the lands, and the hand of the heads and of the seconds have been first in this trespass.'

Read in context

  1. 1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
  2. 2ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
  3. 3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
  4. 4ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
Read all of Ezra 9

Cross references

Original words (Hebrew)

Ezra 9:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.