Skip to content
ThuthiThuthiThuthi
Ezra · chapter 9 · verse 3

Ezra 9:3 in Kannada

ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.

Naanu ee kaaryavannu kelidaaga nanna vastravannoo nanna niluvangiyannoo haridu nanna taleya mattu gaddada koodalannu kittu bhramegondu kulitiddenu.

Ezra 9:3 in English

King James Version (KJV)
And when I heard this thing, I rent my garment and my mantle, and plucked off the hair of my head and of my beard, and sat down astonied.
World English Bible (WEB)
When I heard this thing, I tore my garment and my robe, and pulled the hair out of my head and of my beard, and sat down confounded.
American Standard Version (ASV)
And when I heard this thing, I rent my garment and my robe, and plucked off the hair of my head and of my beard, and sat down confounded.
Bible in Basic English (BBE)
And hearing this, with signs of grief and pulling out the hair of my head and my chin, I took my seat on the earth deeply troubled.
Darby Translation (DBY)
And when I heard this thing, I rent my mantle and my garment, and plucked off the hair of my head and of my beard, and sat down overwhelmed.
Webster's Bible (WBS)
And when I heard this thing, I rent my garment and my mantle, and plucked off the hair of my head and of my beard, and sat down confounded.
Young's Literal Translation (YLT)
And at my hearing this word, I have rent my garment and my upper robe, and pluck out of the hair of my head, and of my beard, and sit astonished,

Read in context

  1. 1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್‌ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
  2. 2ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
  3. 3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
  4. 4ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
  5. 5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
Read all of Ezra 9

Cross references

Original words (Hebrew)

Ezra 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.