Ezra · chapter 9 · verse 4
Ezra 9:4 in Kannada
ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
Aaga sereyaagi oyyalpattu tirugi bandavara aparaadhakkoskara israayel devara maatugalige hedarikondidda manushyarellaroo nanna balige koodi bandaru. Aadare naanu saayankaalada baliyannu arpisuva varege bhramegondu kulitukondiddenu;
Ezra 9:4 in English
- King James Version (KJV)
- Then were assembled unto me every one that trembled at the words of the God of Israel, because of the transgression of those that had been carried away; and I sat astonied until the evening sacrifice.
- World English Bible (WEB)
- Then everyone who trembled at the words of the God of Israel were assembled to me because of the trespass of the exiles; and I sat confounded until the evening offering.
- American Standard Version (ASV)
- Then were assembled unto me every one that trembled at the words of the God of Israel, because of the trespass of them of the captivity; and I sat confounded until the evening oblation.
- Bible in Basic English (BBE)
- Then everyone who went in fear of the words of the God of Israel, because of the sin of those who had come back, came together to me; and I kept where I was, overcome with grief, till the evening offering.
- Darby Translation (DBY)
- Then were assembled to me every one that trembled at the words of the God of Israel, because of the unfaithfulness of those that had been carried away; and I sat overwhelmed until the evening oblation.
- Webster's Bible (WBS)
- Then were assembled to me every one that trembled at the words of the God of Israel, because of the transgression of those that had been carried away; and I sat confounded until the evening sacrifice.
- Young's Literal Translation (YLT)
- and unto me are gathered every one trembling at the words of the God of Israel, because of the trespass of the removal, and I am sitting astonished till the present of the evening.
Read in context
- 2ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- 3ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು.
- 4ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
- 5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- 6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
Cross references
- Ezra 10:3 ಎಜ್ರನು 10:3ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
- Isaiah 66:2 ಯೆಶಾಯ 66:2ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
- Exodus 29:39 ವಿಮೋಚನಕಾಂಡ 29:39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.
- 2 Chronicles 34:27 2 ಪೂರ್ವಕಾಲವೃತ್ತಾಂತ 34:27ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Daniel 9:21 ದಾನಿಯೇಲನು 9:21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
- Acts 3:1 ಅಪೊಸ್ತಲರ ಕೃತ್ಯಗಳು 3:1ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
Original words (Hebrew)
- assembled · H622אָסַף ʼâçaph
- trembled · H2730חָרֵד chârêd
- words · H1697דָּבָר dâbâr
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- transgression · H4604מַעַל maʻal
- away · H1473גּוֹלָה gôwlâh
- sat · H3427יָשַׁב yâshab
- astonied · H8074שָׁמֵם shâmêm
- evening · H6153עֶרֶב ʻereb
- sacrifice · H4503מִנְחָה minchâh