Ezra · chapter 9 · verse 6
Ezra 9:6 in Kannada
ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
Nanna devare, naanu nanna mukhavannu ninna munde ettuvahaage lajjeyinda naachikepadu ttene. Nanna devare, namma akramagalu namma taleya mele hechchidavu; namma aparaadhavu aakaashada paryantara beleyitu.
Ezra 9:6 in English
- King James Version (KJV)
- And said, O my God, I am ashamed and blush to lift up my face to thee, my God: for our iniquities are increased over [our] head, and our trespass is grown up unto the heavens.
- World English Bible (WEB)
- and I said, “My God, I am ashamed and blush to lift up my face to you, my God, for our iniquities have increased over our head, and our guiltiness has grown up to the heavens.
- American Standard Version (ASV)
- and I said, O my God, I am ashamed and blush to lift up my face to thee, my God; for our iniquities are increased over our head, and our guiltiness is grown up unto the heavens.
- Bible in Basic English (BBE)
- I said, O my God, shame keeps me from lifting up my face to you, my God: for our sins are increased higher than our heads and our evil-doing has come up to heaven.
- Darby Translation (DBY)
- and said: O my God, I am ashamed and blush to lift up my face to thee, my God; for our iniquities are increased over [our] head, and our trespass is grown up to the heavens.
- Webster's Bible (WBS)
- And said, O my God, I am ashamed and blush to lift up my face to thee, my God: for our iniquities are increased over [our] head, and our trespass is grown up to the heavens.
- Young's Literal Translation (YLT)
- and say, 'O my God, I have been ashamed, and have blushed to lift up, O my God, my face unto Thee, for our iniquities have increased over the head, and our guilt hath become great unto the heavens.
Read in context
- 4ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
- 5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- 6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- 7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
- 8ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
Cross references
- Revelation 18:5 ಪ್ರಕಟನೆ 18:5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
- Psalm 38:4 ಕೀರ್ತನೆಗಳು 38:4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
- 2 Chronicles 28:9 2 ಪೂರ್ವಕಾಲವೃತ್ತಾಂತ 28:9ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
- Ezra 9:15 ಎಜ್ರನು 9:15ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Luke 15:21 ಲೂಕನು 15:21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Jeremiah 3:24–25 ಯೆರೆಮೀಯ 3:24–25ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ. ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- Job 40:4 ಯೋಬನು 40:4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Jeremiah 31:19 ಯೆರೆಮೀಯ 31:19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
Original words (Hebrew)
- said · H559אָמַר ʼâmar
- God · H430אֱלֹהִים ʼĕlôhîym
- ashamed · H954בּוּשׁ bûwsh
- blush · H3637כָּלַם kâlam
- up · H7311רוּם rûwm
- face · H6440פָּנִים pânîym
- God · H430אֱלֹהִים ʼĕlôhîym
- iniquities · H5771עָוֺן ʻâvôn
- increased · H7235רָבָה râbâh
- over · H4605מַעַל maʻal
- head · H7218רֹאשׁ rôʼsh
- trespass · H819אַשְׁמָה ʼashmâh
- up · H1431גָּדַל gâdal
- heavens · H8064שָׁמַיִם shâmayim