Skip to content
ThuthiThuthiThuthi
Galatians · chapter 1 · verse 10

Galatians 1:10 in Kannada

ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.

Naaneega yaarannu olisikolluttaa iddene? Manushyaranno? Devaranno? Naanu manushya rannu mechchisuvadakke prayatnisuttaa iddeno? Innoo manushyarannu mechchisuvavanaagiddare naanu kristana daasanalla.

Galatians 1:10 in English

King James Version (KJV)
For do I now persuade men, or God? or do I seek to please men? for if I yet pleased men, I should not be the servant of Christ.
World English Bible (WEB)
For am I now seeking the favor of men, or of God? Or am I striving to please men? For if I were still pleasing men, I wouldn’t be a servant of Christ.
American Standard Version (ASV)
For am I now seeking the favor of men, or of God? or am I striving to please men? if I were still pleasing men, I should not be a servant of Christ.
Bible in Basic English (BBE)
Am I now using arguments to men, or God? or is it my desire to give men pleasure? if I was still pleasing men, I would not be a servant of Christ.
Darby Translation (DBY)
For do I now seek to satisfy men or God? or do I seek to please men? If I were yet pleasing men, I were not Christ's bondman.
Webster's Bible (WBS)
For do I now persuade men, or God? or do I seek to please men? for if I yet pleased men, I should not be the servant of Christ.
Young's Literal Translation (YLT)
for now men do I persuade, or God? or do I seek to please men? for if yet men I did please — Christ's servant I should not be.

Read in context

  1. 8ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
  2. 9ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
  3. 10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
  4. 11ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.
  5. 12ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
Read all of Galatians 1

Cross references

Original words (Greek)

Galatians 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.