Skip to content
ThuthiThuthiThuthi
Galatians · chapter 1 · verse 11

Galatians 1:11 in Kannada

ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.

Sahodarare, naanu saarida suvaarte yantoo manushyaninda bandaddallavendu nimage drudhavaagi heluttene.

Galatians 1:11 in English

King James Version (KJV)
But I certify you, brethren, that the gospel which was preached of me is not after man.
World English Bible (WEB)
But I make known to you, brothers, concerning the Good News which was preached by me, that it is not according to man.
American Standard Version (ASV)
For I make known to you, brethren, as touching the gospel which was preached by me, that it is not after man.
Bible in Basic English (BBE)
Because I say to you, my brothers, that the good news of which I was the preacher is not man's.
Darby Translation (DBY)
But I let you know, brethren, [as to] the glad tidings which were announced by me, that they are not according to man.
Webster's Bible (WBS)
But I certify you, brethren, that the gospel which was preached by me is not according to man.
Young's Literal Translation (YLT)
And I make known to you, brethren, the good news that were proclaimed by me, that it is not according to man,

Read in context

  1. 9ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
  2. 10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
  3. 11ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.
  4. 12ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
  5. 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
Read all of Galatians 1

Cross references

Original words (Greek)

Galatians 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.