Galatians · chapter 1 · verse 12
Galatians 1:12 in Kannada
ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
Naanu adannu manushya ninda hondalilla. Illave nanage yaaroo upadeshisalilla. Aadare yesu kristanindale adu nanage prakatavaayitu.
Galatians 1:12 in English
- King James Version (KJV)
- For I neither received it of man, neither was I taught [it], but by the revelation of Jesus Christ.
- World English Bible (WEB)
- For I didn’t receive it from man, nor was I taught it, but it came to me through revelation of Jesus Christ.
- American Standard Version (ASV)
- For neither did I receive it from man, nor was I taught it, but [it came to me] through revelation of Jesus Christ.
- Bible in Basic English (BBE)
- For I did not get it from man, and I was not given teaching in it, but it came to me through revelation of Jesus Christ.
- Darby Translation (DBY)
- For neither did I receive them from man, neither was I taught [them], but by revelation of Jesus Christ.
- Webster's Bible (WBS)
- For I neither received it from man, neither was I taught [it] , but by the revelation of Jesus Christ.
- Young's Literal Translation (YLT)
- for neither did I from man receive it, nor was I taught [it], but through a revelation of Jesus Christ,
Read in context
- 10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- 11ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.
- 12ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
- 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
- 14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
Cross references
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- 1 Corinthians 2:10 1 ಕೊರಿಂಥದವರಿಗೆ 2:10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
- Galatians 1:1 ಗಲಾತ್ಯದವರಿಗೆ 1:1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
- 2 Corinthians 12:1 2 ಕೊರಿಂಥದವರಿಗೆ 12:1ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
- 1 Corinthians 11:23 1 ಕೊರಿಂಥದವರಿಗೆ 11:23ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು
Original words (Greek)
- For · G1063γάρ gár
- I · G1473ἐγώ egṓ
- neither · G3761οὐδέ oudé
- received · G3880παραλαμβάνω paralambánō
- it · G846αὐτός autós
- of · G3844παρά pará
- man · G444ἄνθρωπος ánthrōpos
- neither · G3777οὔτε oúte
- taught · G1321διδάσκω didáskō
- but · G235ἀλλά allá
- by · G1223διά diá
- revelation · G602ἀποκάλυψις apokálypsis
- Jesus · G2424Ἰησοῦς Iēsoûs
- Christ · G5547Χριστός Christós