Skip to content
ThuthiThuthiThuthi
Galatians · chapter 1 · verse 13

Galatians 1:13 in Kannada

ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

Hinde naanu yehoodya matadalliddaaga nanna nadate enthaddaagittendu neevu keliddeerashte; naanu devara sabheyannu mitiviాri hinsepadisi haalumaaduttiddenu.

Galatians 1:13 in English

King James Version (KJV)
For ye have heard of my conversation in time past in the Jews’ religion, how that beyond measure I persecuted the church of God, and wasted it:
World English Bible (WEB)
For you have heard of my way of living in time past in the Jews’ religion, how that beyond measure I persecuted the assembly of God and ravaged it.
American Standard Version (ASV)
For ye have heard of my manner of life in time past in the Jews’ religion, how that beyond measure I persecuted the church of God, and made havoc of it:
Bible in Basic English (BBE)
For news has come to you of my way of life in the past in the Jews' religion, how I was cruel without measure to the church of God, and did great damage to it:
Darby Translation (DBY)
For ye have heard [what was] my conversation formerly in Judaism, that I excessively persecuted the assembly of God, and ravaged it;
Webster's Bible (WBS)
For ye have heard of my manner of life in time past in the Jews' religion, that beyond measure I persecuted the church of God, and wasted it;
Young's Literal Translation (YLT)
for ye did hear of my behaviour once in Judaism, that exceedingly I was persecuting the assembly of God, and wasting it,

Read in context

  1. 11ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.
  2. 12ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
  3. 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
  4. 14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
  5. 15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
Read all of Galatians 1

Cross references

Original words (Greek)

Galatians 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.