Galatians · chapter 1 · verse 14
Galatians 1:14 in Kannada
ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
Idallade naanu nanna pitrugalinda banda sampradaayagalalli bahu abhimaanavullavanaagi nanna svanta janaangadava rolage samapraayadavaraada anekariginta yehoodya matadalli hechchu aasaktanaagiddenu
Galatians 1:14 in English
- King James Version (KJV)
- And profited in the Jews’ religion above many my equals in mine own nation, being more exceedingly zealous of the traditions of my fathers.
- World English Bible (WEB)
- I advanced in the Jews’ religion beyond many of my own age among my countrymen, being more exceedingly zealous for the traditions of my fathers.
- American Standard Version (ASV)
- and I advanced in the Jews’ religion beyond many of mine own age among my countrymen, being more exceedingly zealous for the traditions of my fathers.
- Bible in Basic English (BBE)
- And I went farther in the Jews' religion than a number of my generation among my countrymen, having a more burning interest in the beliefs handed down from my fathers.
- Darby Translation (DBY)
- and advanced in Judaism beyond many [my] contemporaries in my nation, being exceedingly zealous of the doctrines of my fathers.
- Webster's Bible (WBS)
- And profited in the Jews' religion above many my equals in my own nation, being more exceedingly zealous of the traditions of my fathers.
- Young's Literal Translation (YLT)
- and I was advancing in Judaism above many equals in age in mine own race, being more abundantly zealous of my fathers' deliverances,
Read in context
- 12ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
- 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
- 14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
- 15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- 16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
Cross references
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Acts 26:5 ಅಪೊಸ್ತಲರ ಕೃತ್ಯಗಳು 26:5ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
- Philippians 3:4–6 ಫಿಲಿಪ್ಪಿಯವರಿಗೆ 3:4–6ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು; ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Matthew 15:6 ಮತ್ತಾಯನು 15:6ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Acts 26:9 ಅಪೊಸ್ತಲರ ಕೃತ್ಯಗಳು 26:9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
- Jeremiah 9:14 ಯೆರೆಮೀಯ 9:14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Matthew 15:2–3 ಮತ್ತಾಯನು 15:2–3ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
- Mark 7:3–13 ಮಾರ್ಕನು 7:3–13ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ. ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Isaiah 57:12 ಯೆಶಾಯ 57:12ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
Original words (Greek)
- And · G2532καί kaí
- profited · G4298προκόπτω prokóptō
- in · G1722ἐν en
- Jews’ religion · G2454Ἰουδαϊσμός Ioudaïsmós
- above · G5228ὑπέρ hypér
- many · G4183πολύς polýs
- equals · G4915συνηλικιώτης synēlikiṓtēs
- in · G1722ἐν en
- own · G3450μοῦ moû
- nation · G1085γένος génos
- being · G5225ὑπάρχω hypárchō
- exceedingly · G4056περισσοτέρως perissotérōs
- zealous · G2207ζηλωτής zēlōtḗs
- traditions · G3967πατρικός patrikós
- my · G3450μοῦ moû
- fathers · G3862παράδοσις parádosis