Galatians · chapter 1 · verse 15
Galatians 1:15 in Kannada
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
Aadare naanu taayiya garbhadalliddaagale devaru nannannu pratyekisi tanna krupeyinda nannannu karedanu;
Galatians 1:15 in English
- King James Version (KJV)
- But when it pleased God, who separated me from my mother’s womb, and called [me] by his grace,
- World English Bible (WEB)
- But when it was the good pleasure of God, who separated me from my mother’s womb and called me through his grace,
- American Standard Version (ASV)
- But when it was the good pleasure of God, who separated me, [even] from my mother’s womb, and called me through his grace,
- Bible in Basic English (BBE)
- But when it was the good pleasure of God, by whom I was marked out even from my mother's body, through his grace,
- Darby Translation (DBY)
- But when God, who set me apart [even] from my mother's womb, and called [me] by his grace,
- Webster's Bible (WBS)
- But when it pleased God, who separated me from my mother's womb, and called [me] by his grace,
- Young's Literal Translation (YLT)
- and when God was well pleased — having separated me from the womb of my mother, and having called [me] through His grace —
Read in context
- 13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
- 14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
- 15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- 16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- 17ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
Cross references
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Isaiah 49:5 ಯೆಶಾಯ 49:5ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Isaiah 49:1 ಯೆಶಾಯ 49:1ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
- Ephesians 1:5 ಎಫೆಸದವರಿಗೆ 1:5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 1 Corinthians 1:9 1 ಕೊರಿಂಥದವರಿಗೆ 1:9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Romans 1:1 ರೋಮಾಪುರದವರಿಗೆ 1:1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- Luke 1:15–16 ಲೂಕನು 1:15–16ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು. ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
Original words (Greek)
- But · G1161δέ dé
- when · G3753ὅτε hóte
- pleased · G2106εὐδοκέω eudokéō
- God · G2316θεός theós
- who · G3588ὁ ho
- separated · G873ἀφορίζω aphorízō
- me · G3165μέ mé
- from · G1537ἐκ ek
- my · G3450μοῦ moû
- mother’s · G3384μήτηρ mḗtēr
- womb · G2836κοιλία koilía
- and · G2532καί kaí
- called · G2564καλέω kaléō
- by · G1223διά diá
- his · G846αὐτός autós
- grace · G5485χάρις cháris