Skip to content
ThuthiThuthiThuthi
Galatians · chapter 1 · verse 16

Galatians 1:16 in Kannada

ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ

Idallade devaru anyajanaralli tanna maganannu naanu saaruvavanaagabekendu aatanannu nannolage prakatisuvadakke ichchhaisidaagale naanu manushyarannu vichaarisade

Galatians 1:16 in English

King James Version (KJV)
To reveal his Son in me, that I might preach him among the heathen; immediately I conferred not with flesh and blood:
World English Bible (WEB)
to reveal his Son in me, that I might preach him among the Gentiles, I didn’t immediately confer with flesh and blood,
American Standard Version (ASV)
to reveal his Son in me, that I might preach him among the Gentiles; straightway I conferred not with flesh and blood:
Bible in Basic English (BBE)
To give the revelation of his Son in me, so that I might give the news of him to the Gentiles; then I did not take the opinion of flesh and blood,
Darby Translation (DBY)
was pleased to reveal his Son in me, that I may announce him as glad tidings among the nations, immediately I took not counsel with flesh and blood,
Webster's Bible (WBS)
To reveal his Son in me, that I might preach him among the heathen; immediately I conferred not with flesh and blood:
Young's Literal Translation (YLT)
to reveal His Son in me, that I might proclaim him good news among the nations, immediately I conferred not with flesh and blood,

Read in context

  1. 14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಸ್ವಂತ ಜನಾಂಗದವ ರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತದಲ್ಲಿ ಹೆಚ್ಚು ಆಸಕ್ತನಾಗಿದ್ದೆನು
  2. 15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
  3. 16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
  4. 17ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
  5. 18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
Read all of Galatians 1

Cross references

Original words (Greek)

Galatians 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.