Galatians · chapter 1 · verse 17
Galatians 1:17 in Kannada
ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
Yeroosaleminalli nanaginta munche apostalaraagiddavara baligoo hogade arabasthaanakke hogi tirigi damaskakke bandenu.
Galatians 1:17 in English
- King James Version (KJV)
- Neither went I up to Jerusalem to them which were apostles before me; but I went into Arabia, and returned again unto Damascus.
- World English Bible (WEB)
- nor did I go up to Jerusalem to those who were apostles before me, but I went away into Arabia. Then I returned to Damascus.
- American Standard Version (ASV)
- neither went I up to Jerusalem to them that were apostles before me: but I went away into Arabia; and again I returned unto Damascus.
- Bible in Basic English (BBE)
- And I went not up to Jerusalem to those who were Apostles before me; but I went away into Arabia, and again I came back to Damascus.
- Darby Translation (DBY)
- nor went I up to Jerusalem to those [who were] apostles before me; but I went to Arabia, and again returned to Damascus.
- Webster's Bible (WBS)
- Neither did I go to Jerusalem to them who were apostles before me: but I went into Arabia, and returned again to Damascus.
- Young's Literal Translation (YLT)
- nor did I go up to Jerusalem unto those who were apostles before me, but I went away to Arabia, and again returned to Damascus,
Read in context
- 15ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;
- 16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- 17ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
- 18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
- 19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
Cross references
- Acts 9:20–25 ಅಪೊಸ್ತಲರ ಕೃತ್ಯಗಳು 9:20–25ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು. ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು. ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು. ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು. ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು; ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- 2 Corinthians 11:32–33 2 ಕೊರಿಂಥದವರಿಗೆ 11:32–33ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು. ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- Galatians 1:18 ಗಲಾತ್ಯದವರಿಗೆ 1:18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
Original words (Greek)
- Neither · G3761οὐδέ oudé
- up · G424ἀνέρχομαι anérchomai
- to · G1519εἰς eis
- Jerusalem · G2414Ἱεροσόλυμα Hierosólyma
- to · G4314πρός prós
- were · G3588ὁ ho
- apostles · G652ἀπόστολος apóstolos
- before · G4253πρό pró
- me · G1700ἐμοῦ emoû
- but · G235ἀλλά allá
- went · G565ἀπέρχομαι apérchomai
- into · G1519εἰς eis
- Arabia · G688Ἀραβία Arabía
- and · G2532καί kaí
- returned · G5290ὑποστρέφω hypostréphō
- again · G3825πάλιν pálin
- unto · G1519εἰς eis
- Damascus · G1154Δαμασκός Damaskós