Galatians · chapter 1 · verse 18
Galatians 1:18 in Kannada
ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
Mooru varushagalaada mele petranannu noduvadakkaagi yeroosalemige hogi avana baliyalli hadinaidu divasa iddenu.
Galatians 1:18 in English
- King James Version (KJV)
- Then after three years I went up to Jerusalem to see Peter, and abode with him fifteen days.
- World English Bible (WEB)
- Then after three years I went up to Jerusalem to visit Peter, and stayed with him fifteen days.
- American Standard Version (ASV)
- Then after three years I went up to Jerusalem to visit Cephas, and tarried with him fifteen days.
- Bible in Basic English (BBE)
- Then after three years I went up to Jerusalem to see Cephas, and was there with him fifteen days.
- Darby Translation (DBY)
- Then after three years I went up to Jerusalem to make acquaintance with Peter, and I remained with him fifteen days;
- Webster's Bible (WBS)
- Then after three years I went to Jerusalem to see Peter, and abode with him fifteen days.
- Young's Literal Translation (YLT)
- then, after three years I went up to Jerusalem to enquire about Peter, and remained with him fifteen days,
Read in context
- 16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- 17ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
- 18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
- 19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- 20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
Cross references
- Acts 9:22–23 ಅಪೊಸ್ತಲರ ಕೃತ್ಯಗಳು 9:22–23ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು. ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.
- Acts 9:26–29 ಅಪೊಸ್ತಲರ ಕೃತ್ಯಗಳು 9:26–29ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು. ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು. ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು. ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.
- Acts 22:17–18 ಅಪೊಸ್ತಲರ ಕೃತ್ಯಗಳು 22:17–18ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ-- ನೀನು ತ್ವರೆಪಟ್ಟು ಯೆರೂಸ ಲೇಮಿನಿಂದ ಬೇಗನೆ ಹೊರಟು ಹೋಗು; ನನ್ನ ವಿಷಯವಾದ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಎಂದು ನನಗೆ ಹೇಳಿದಾತನನ್ನು ನಾನು ಕಂಡೆನು.
Original words (Greek)
- Then · G1899ἔπειτα épeita
- after · G3326μετά metá
- three · G5140τρεῖς treîs
- years · G2094ἔτος étos
- up · G424ἀνέρχομαι anérchomai
- to · G1519εἰς eis
- Jerusalem · G2414Ἱεροσόλυμα Hierosólyma
- see · G2477ἱστορέω historéō
- Peter · G4074Πέτρος Pétros
- and · G2532καί kaí
- abode · G1961ἐπιμένω epiménō
- with · G4314πρός prós
- him · G846αὐτός autós
- fifteen · G1178δεκαπέντε dekapénte
- days · G2250ἡμέρα hēméra