Galatians · chapter 1 · verse 19
Galatians 1:19 in Kannada
ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
Aadare kartana sahodaranaada yaakobanannallade apostalaralli bere yaarannoo naanu kaanalilla.
Galatians 1:19 in English
- King James Version (KJV)
- But other of the apostles saw I none, save James the Lord’s brother.
- World English Bible (WEB)
- But of the other apostles I saw no one except James, the Lord’s brother.
- American Standard Version (ASV)
- But other of the apostles saw I none, save James the Lord’s brother.
- Bible in Basic English (BBE)
- But of the other Apostles I saw only James, the Lord's brother.
- Darby Translation (DBY)
- but I saw none other of the apostles, but James the brother of the Lord.
- Webster's Bible (WBS)
- But I saw no other of the apostles, save James the Lord's brother.
- Young's Literal Translation (YLT)
- and other of the apostles I did not see, except James, the brother of the Lord.
Read in context
- 17ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರಿಗಿ ದಮಸ್ಕಕ್ಕೆ ಬಂದೆನು.
- 18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
- 19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- 20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
- 21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
Cross references
- Matthew 13:55 ಮತ್ತಾಯನು 13:55ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
- Mark 6:3 ಮಾರ್ಕನು 6:3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- Matthew 12:46 ಮತ್ತಾಯನು 12:46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
- Matthew 10:3 ಮತ್ತಾಯನು 10:3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- Acts 12:17 ಅಪೊಸ್ತಲರ ಕೃತ್ಯಗಳು 12:17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Mark 3:18 ಮಾರ್ಕನು 3:18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- Luke 6:15 ಲೂಕನು 6:15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
- Jude 1:1 ಯೂದನು 1:1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.