Galatians · chapter 1 · verse 2
Galatians 1:2 in Kannada
ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
Nanna joteyalliruva ellaa sahodararoo galaatyadalliruva sabhegalige--
Galatians 1:2 in English
- King James Version (KJV)
- And all the brethren which are with me, unto the churches of Galatia:
- World English Bible (WEB)
- and all the brothers who are with me, to the assemblies of Galatia:
- American Standard Version (ASV)
- and all the brethren that are with me, unto the churches of Galatia:
- Bible in Basic English (BBE)
- And all the brothers who are with me, to the churches of Galatia:
- Darby Translation (DBY)
- and all the brethren with me, to the assemblies of Galatia.
- Webster's Bible (WBS)
- And all the brethren who are with me, to the churches of Galatia:
- Young's Literal Translation (YLT)
- and all the brethren with me, to the assemblies of Galatia:
Read in context
- 1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
- 2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
- 3ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
Cross references
- Philippians 4:21 ಫಿಲಿಪ್ಪಿಯವರಿಗೆ 4:21ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
- 1 Corinthians 16:1 1 ಕೊರಿಂಥದವರಿಗೆ 16:1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- Acts 16:5–6 ಅಪೊಸ್ತಲರ ಕೃತ್ಯಗಳು 16:5–6ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು. ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- Philippians 2:22 ಫಿಲಿಪ್ಪಿಯವರಿಗೆ 2:22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- Acts 18:23 ಅಪೊಸ್ತಲರ ಕೃತ್ಯಗಳು 18:23ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.